ಡಿ ಕೋಲ್ಡ್, ಪ್ಯಾರಾಸೆಟಮಾಲ್ ಮಾತ್ರೆಗಳು ಅಪಾಯಕಾರಿ
Team Udayavani, Apr 22, 2017, 3:45 AM IST
ನವದೆಹಲಿ: ಭಾರತದ ಮನೆಗಳ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಯಲ್ಲಿ ಸಾಮಾನ್ಯವಾಗಿ ಕಾಣಸಿಗುವ ಕಾಂಬಿಫ್ಲಾಮ್, ಡಿ ಕೋಲ್ಡ್ ಟೋಟಲ್, ಪ್ಯಾರಾಸೆಟಮಾಲ್, ಪ್ಯಾಂಟೊಪ್ರ ಝೋಲ್ನಂಥ ಮಾತ್ರೆಗಳು ಅತ್ಯಂತ ಕಳಪೆ ಗುಣಮಟ್ಟದ್ದು ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಹೇಳಿದೆ.
ಸಂಸ್ಥೆಯು ಪಟ್ಟಿ ಮಾಡಿರುವ 60 ಕೆಳದರ್ಜೆಯ ಮಾತ್ರೆಗಳ ಪೈಕಿ ಓಫ್ಲೋಕ್ಸೆಸಿ, ಲೊಮೋಟಿನ್, ಸೆಟ್ರಿಝೈನ್ ಕೂಡ ಸೇರಿವೆ. ಕಳೆದ ವರ್ಷ ನಡೆಸಲಾದ ಗುಣಮಟ್ಟ ಪರೀಕ್ಷೆಯಲ್ಲಿ ಕಳಪೆ ಎಂಬುದು ತಿಳಿದುಬಂದಿದೆ. ಈಗಾ ಗಲೇ ಕಾಂಬಿಫ್ಲಾಮ್ ಅನ್ನು ಮಾರುಕಟ್ಟೆಯಿಂದ ವಾಪಸ್ ಪಡೆಯಲಾಗಿದೆ. 60 ಕಳಪೆ ಗುಣಮಟ್ಟದ ಮಾತ್ರೆಗಳ ಪಟ್ಟಿ ಯಲ್ಲಿ ಸಿಪ್ಲಾ, ಕ್ಯಾಡಿಲಾ, ಸನೋಫಿಯಂಥ ದೊಡ್ಡ ಬ್ರಾಂಡ್ಗಳ ಔಷಧಗಳೂ ಸೇರಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.