ರೈತ ಪ್ರಚಾರ ವಾಹಿನಿಗೆ ಚಾಲನೆ

Team Udayavani, Apr 22, 2017, 2:56 PM IST

hub5.jpg

ಹುಬ್ಬಳ್ಳಿ: ಕರ್ನಾಟಕ ಪ್ರಾಂತ ರೈತ ಸಂಘದ 16ನೇ ರಾಜ್ಯ ಸಮ್ಮೇಳನದ ಅಂಗವಾಗಿ ರೈತರ ಬೃಹತ್‌ ಮೆರವಣಿಗೆ ಹಾಗೂ ಬಹಿರಂಗ ಸಭೆಯ ಪ್ರಚಾರಾರ್ಥ ರೈತ ಪ್ರಚಾರ ವಾಹಿನಿಗೆ ಶುಕ್ರವಾರ ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಹಿಳಾ ವಿವಿಯ ವಿಶ್ರಾಂತ ಕುಲಪತಿ ಪ್ರೊ| ವಿ.ಬಿ. ಮಾಗನೂರ ಹಾಗೂ ರೈತ ಮುಖಂಡ ಶಿವಣ್ಣ ಹುಬ್ಬಳ್ಳಿ ಜಂಟಿಯಾಗಿ ಚಾಲನೆ ನೀಡಿದರು. 

ನಂತರ ಮಾತನಾಡಿದ ಪ್ರೊ| ಮಾಗನೂರ, ದೇಶದ ರೈತ ಸಮುದಾಯ ತೀವ್ರ ಸಂಕಷ್ಟದಲ್ಲಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನುಸರಿಸಿಕೊಂಡು ಬಂದಿರುವ ನೀತಿಗಳಿಂದಾಗಿ ಕೃಷಿ ಬಿಕ್ಕಟ್ಟು ತೀವ್ರವಾಗಿದೆ. ರೈತರು ಆತ್ಮಹತ್ಯೆಗೆ ಶರಣಾಗುವಂತಹ ಸ್ಥಿತಿ ನಿರ್ಮಾಣವಾಗಿದೆ.

ಸರಕಾರಗಳು ರೈತರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುವ ಬದಲು ಮೊಸಳೆ ಕಣ್ಣೀರು ಹಾಕುತ್ತ ನಿಷ್ಕಾಳಜಿ ತೋರುತ್ತಿವೆ. ಆದ್ದರಿಂದ ಸರಕಾರಗಳ ಕಣ್ಣು ತೆರೆಸಲಿರುವ ಈ ರೈತ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದರು. 

ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ರಾಜಣ್ಣ ಕೊರವಿ ಮಾತನಾಡಿ, ರೈತ ಪ್ರಚಾರ ವಾಹಿನಿ ಜಿಲ್ಲಾದ್ಯಂತ ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿ ರೈತರ ನಡುವೆ ಪ್ರಚಾರ ಮಾಡಲಿದೆ. ರೈತರ ಪ್ರಮುಖ ಪ್ರಶ್ನೆಗಳಿಗಾಗಿ, ರೈತ ಸಂಘಟನೆ, ಚಳವಳಿ ಮುನ್ನಡೆಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ  ವಹಿಸಲಿದೆ.

ರಾಜ್ಯ ಸಮ್ಮೇಳನವು ಏ.25ರಿಂದ 27ರ ವರೆಗೆ ನಗರದ ನೆಹರು ಮೈದಾನದಲ್ಲಿ ನಡೆಯಲಿದೆ ಎಂದರು. ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಬಿ.ಎಸ್‌. ಸೊಪ್ಪಿನ, ಪ್ರಧಾನ  ಕಾರ್ಯದರ್ಶಿ ಕೆ.ಎಚ್‌. ಪಾಟೀಲ, ಮಹೇಶ ಪತ್ತಾರ, ಅಮೃತ ಇಜಾರಿ, ಮಹೇಶ ಹಿರೇಮಠ, ಸಂಜು ಧುಮ್ಮಕ್ಕನಾಳ, ಸುರೇಶಗೌಡ ಪಾಟೀಲ, ವಿನಯಕುಮಾರ ಪಾಟೀಲ, ಬಸವರಾಜ ಕೋರಿಮಠ ಇದ್ದರು.

ಟಾಪ್ ನ್ಯೂಸ್

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

sanjeev-ramya

Ramya: ಗೆಳೆಯನ ಜತೆಗಿನ ರಮ್ಯಾ ಫೋಟೋ ವೈರಲ್‌

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.