ಕಾನೂನು ಆಯೋಗ ವರದಿ ಜಾರಿಗೆ ಖಂಡನೆ


Team Udayavani, Apr 22, 2017, 3:04 PM IST

gul2.jpg

ಕಲಬುರಗಿ: ಭಾರತ ಕಾನೂನು ಆಯೋಗದ ವರದಿಯನ್ನು ಖಂಡಿಸಿ ಹಾಗೂ ತಿದ್ದುಪಡಿಗಳನ್ನು ವಿರೋಧಿಸಿ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ವಕೀಲರು ಶಿಫಾರಸು ಪತ್ರ ಸುಟ್ಟು ಹಾಕಿ ಪ್ರತಿಭಟಿಸಿದರು. 

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಕೇಂದ್ರ  ಸರ್ಕಾರಕ್ಕೆ ಮನವಿ ಸಲ್ಲಿಸಿ, ವಕೀಲರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವ ಹಾಗೂ ವಕೀಲರ ವೃತ್ತಿಗೆ ಸಂಬಂಧವಿಲ್ಲದವರಿಗೆ ವಕೀಲರ ಸಂಘಕ್ಕೆ ಸದಸ್ಯರಾಗಲು ಅವಕಾಶ ಕೊಟ್ಟಿರುವ ಕಾನೂನು ಆಯೋಗದ ವರದಿಯ ಶಿಫಾರಸುಗಳನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿದರು. 

ಕೇಂದ್ರ ಸರ್ಕಾರ ಯಾವುದೇ  ಕಾರಣಕ್ಕೂ ಆಯೋಗದ ವರದಿಯನ್ನು ಅಂಗೀಕರಿಸಬಾರದು. ಕೂಡಲೇ ಆಯೋಗದ ಅಧ್ಯಕ್ಷ ಬಿ.ಎಸ್‌.ಚೌವ್ಹಾಣ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪರಿಷತ್‌ ಜಿಲ್ಲಾ ಕಾರ್ಯದರ್ಶಿ ಬಸವರಾಜ ಹುಡೇದ್‌, ವಿನೋದ ಜನೆವರಿ ಹಾಗೂ ವಕೀಲರು ಭಾಗವಹಿಸಿದ್ದರು 

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.