“ಇತಿಹಾಸ ವೈಭವೀಕರಿಸುವ, ಅವಹೇಳನ ಮಾಡುವ ವಿಷಯವಲ್ಲ’
Team Udayavani, Apr 22, 2017, 3:22 PM IST
ಉಡುಪಿ: ಇತಿಹಾಸ ವೈಭವಿಕರಿಸುವ ಅಥವಾ ಅವಹೇಳನ ಮಾಡುವ ವಿಷಯ ಅಲ್ಲ. ಇತಿಹಾಸದ ಕೇಂದ್ರಬಿಂದು ಮಾನವ ಬದುಕು ಹೊರತು ಅರಸರು ಅಥವಾ ಅಂತಪುರವಲ್ಲ. ಇದು ನಿರಂತರ ಪರಿಷ್ಕರಣೆ ಆಗಬೇಕಾದ ವಿಷಯ. ಈಗಿನ ಸಮಾಜ ಸೃಷ್ಠಿಸುವ ಸಂವೇದನೆಗಳು ಹಿಂದಿನ ಕಾಲದ ಸಮಾಜವನ್ನು ಅರ್ಥೈಸಲು ಪ್ರೇರೇಪಿಸುತ್ತದೆ. ಇದರಿಂದ ಇತಿಹಾಸವನ್ನು ಹೊಸ ದೃಷ್ಟಿಕೋನದಿಂದ ನೋಡಲು ಸಾಧ್ಯ ಎಂದು ಮಂಗಳೂರು ವಿ.ವಿ.ಯ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಡಾ| ಬಿ. ಸುರೇಂದ್ರ ರಾವ್ ಹೇಳಿದರು.
ಅವರು ಉಡುಪಿ ಅಜ್ಜರಕಾಡಿನ ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇತಿಹಾಸ ಸಂಘ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಾಂಶುಪಾಲ ಪೊ›| ಬಿ.ಜಗದೀಶ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ| ಭಾಸ್ಕರ್ ಶೆಟ್ಟಿ ಸ್ವಾಗತಿಸಿ, ಡಾ| ಗುರುರಾಜ್ ಪ್ರಭು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.