ರಕ್ತ ಹಾಯಿಸುವಿಕೆ: ಸಂಭಾವ್ಯ ಅಪಾಯ; ತಡೆಗಟ್ಟುವಿಕೆ

Team Udayavani, Apr 23, 2017, 3:45 AM IST

blood-23.jpg

ಹಿಂದಿನ ವಾರದಿಂದ-  ರಕ್ತದ ಘಟಕಗಳ ವಿಂಗಡನೆ ಮತ್ತು ಉಪಯೋಗ
-ದಾನಿಯಿಂದ ಪಡೆದ ಒಂದು ಯುನಿಟ್‌ ರಕ್ತವನ್ನು ಮೂರು ವಿವಿಧ ಘಟಕಗಳಾಗಿ ವಿಂಗಡನೆ ಮಾಡಿ (ಕೆಂಪು ರಕ್ತ ಕಣ, ಪ್ಲೇಟಲೆಟ್‌, ಪ್ಲಾಸ್ಮಾ) ಅದನ್ನು ಮೂರು ಬೇರೆ ಬೇರೆ ರೋಗಿಗಳಿಗೆ ನೀಡಬಹುದು. ಇದರಿಂದ ರೋಗಿಗೆ ಅಗತ್ಯವಿರುವ ರಕ್ತದ ಘಟಕವನ್ನು ಮಾತ್ರ ನೀಡಿ, ಇತರ ಅಂಶಗಳ ಪೂರಣದಿಂದ ಆಗಬಹುದಾದ ಹಾನಿಯನ್ನು ಕಡಿಮೆ ಮಾಡಬಹುದು.

-ರಕ್ತದ ಘಟಕಗಳನ್ನು ವಿವೇಚನಾ ಶೀಲರಾಗಿ ಬಳಕೆ ಮಾಡಿದಲ್ಲಿ ಅದರ ಅನಗತ್ಯ ಪೂರಣವನ್ನು ಕಡಿಮೆ ಮಾಡಬಹುದು.

ಬಿಳಿ ರಕ್ತ ಕಣಗಳ ಬೇರ್ಪಡಿಸುವಿಕೆ:
ಲ್ಯುಕೋಫಿಲೆóàಶನ್‌ ಎಂಬ ವಿಧಾನದಲ್ಲಿ ರಕ್ತ ಘಟಕಗಳಿಂದ ಬಿಳಿ ರಕ್ತಕಣಗಳನ್ನು ತೆಗೆದು ಹಾಕಲಾಗುತ್ತದೆ. ಬಿಳಿ ರಕ್ತ ಕಣಗಳನ್ನು ತೆಗೆದು ಹಾಕುವುದರಿಂದ, ಅಲೊಇಮ್ಯುನೈಸೇಶನ್‌, ರಕ್ತ ಪೂರಣದಿಂದ ಪ್ರಸಾರವಾಗುವ ಕೆಲವೊಂದು ಸೋಂಕು ರೋಗ (ಸಿ.ಎಂ.ವಿ. ವೈರಸ್‌) ಮತ್ತು ಜ್ವರದಂತಹ ಪ್ರತಿವರ್ತನೆಗಳ ಪ್ರಮಾಣ ಕಡಿಮೆ ಮಾಡಬಹುದು. ರಕ್ತ ಪೂರಣದಿಂದ ಅಥವಾ ಅಂಥ ಸಂದರ್ಭದಲ್ಲಿ ರೋಗಿಗೆ ಆಗಾಗ ಜ್ವರ ಮರುಕಳಿಸುತ್ತಿದ್ದರೆ, ಅಂತಹ ಪ್ರತಿವರ್ತನೆಯನ್ನು ತಡೆಯಲು ಬಿಳಿ ರಕ್ತ ಕಣ ರಹಿತ ರಕ್ತ ಘಟಕ ನೀಡಿಕೆಯನ್ನು ಶಿಫಾರಸು ಮಾಡಲಾಗುತ್ತದೆ.

ದಿ ನ್ಯೂಕ್ಲಿಯರ್‌ ಆ್ಯಸಿಡ್‌ ಟೆಸ್ಟ್‌  (ಎನ್‌.ಎ.ಟಿ.)
ದಾನಿಯಿಂದ ಪಡೆದ ರಕ್ತದ ಘಟಕದಲ್ಲಿ  ಎಚ್‌.ಐ.ವಿ. ಹೆಪಟೈಟಿಸ್‌ ಬಿ., ಸಿ. ವೈರಸ್‌ಗಳು ಇವೆಯೇ ಎಂಬುದನ್ನು ಪತ್ತೆ ಮಾಡಲು ಈ ಪರೀಕ್ಷೆಯನ್ನು ಮಾಡಲಾಗುತ್ತದೆ. ಈ ಮೇಲೆ ಹೇಳಿದ ಟೆಸ್ಟ್‌ ಸೋಂಕನ್ನು ಅತಿ ಶೀಘ್ರ ಸಂಭಾವ್ಯ ಸಮಯದಲ್ಲಿ ಪತ್ತೆ ಮಾಡಬಲ್ಲುದು. ದಾನಿಯ ಶಕ್ತಿ ನೀಡುವ ಸಮಯದಲ್ಲಿ ಈ ಸೋಂಕು ರೋಗಗಳ “ವಿಂಡೊ ಪಿರೇಡ್‌’ನಲ್ಲಿ ಇದ್ದಲ್ಲಿ ಅದು ಸಾಮಾನ್ಯ ರಕ್ತ ಪರೀಕ್ಷೆಯಿಂದ ಕಂಡು ಹಿಡಿಯಲು ಸಾಧ್ಯವಾಗುವುದಿಲ್ಲ. ವ್ಯಕ್ತಿಯೊಬ್ಬ ಸೋಂಕಿಗೆ ತುತ್ತಾದ ಸಮಯ ಮತ್ತು ಆತನ ರಕ್ತದಲ್ಲಿ ಪ್ರತಿ ಜೀವಾಣುಗಳು ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಪತ್ತೆಯಾಗುವಷ್ಟು ಸಂಖ್ಯೆಯಲ್ಲಿ ಉತ್ಪಾದನೆಯಾಗುವ ಸಮಯದ ನಡುವಣ ಅವಧಿಯನ್ನು “ವಿಂಡೋ ಪಿರೇಡ್‌’ ಎನ್ನಲಾಗುತ್ತದೆ. 

ಟಾಪ್ ನ್ಯೂಸ್

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

19-health

Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು

18-liver-cancer

Liver cancer: ಯಕೃತ್ತಿನ ಕ್ಯಾನ್ಸರ್‌

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ

13-health

Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Udupi: 9 ಲೀಟರ್ ಗೋವಾ ಮದ್ಯ ವಶಕ್ಕೆ

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

21

Karkala: ಶಾಲೆಯಿಂದ ಲ್ಯಾಪ್‌ಟಾಪ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.