ಸೇವಾ ಶುಲ್ಕ: ಸರ್ಕಾರದ ಆದೇಶ ವಿರುದ್ಧ ಹೋರಾಟ?
Team Udayavani, Apr 23, 2017, 3:45 AM IST
ನವದೆಹಲಿ: ರೆಸ್ಟಾರೆಂಟ್‌ಗಳು, ಹೋಟೆಲ್‌ಗಳ ಬಿಲ್‌ನಲ್ಲಿರುವ ಸರ್ವಿಸ್ ಚಾರ್ಜ್ ಅನ್ನು ಪಾವತಿ ಮಾಡುವುದು ಗ್ರಾಹಕರಿಗೆ ಬಿಡಬೇಕು, ಅದನ್ನು ಖಾಲಿ ಬಿಡಬೇಕು ಎಂಬ ಕೇಂದ್ರ ಸರ್ಕಾರದ ನಿರ್ದೇಶನಕ್ಕೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸೂಚನೆ ಜಾರಿಗೊಳಿಸುತ್ತಾರೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಅಲ್ಲದೆ ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯುವುದಾಗಿ ತಿಳಿಸಿದ್ದಾರೆ.
“ಇದು ಕೇವಲ ಒಂದು ಮಾರ್ಗಸೂಚಿ ಅಥವಾ ಸಲಹೆಯಷ್ಟೇ. ಈ ಕುರಿತು ನಾವು ಸಚಿವಾಲಯದ ಮುಂದೆ ಕಾನೂನಾತ್ಮಕವಾಗಿ ದೂರು ನೀಡಲಿದ್ದೇವೆ,’ ಎಂದು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಸಂಘದ ಮಾಧ್ಯಮ ಸಲಹೆಗಾರ ಪ್ರದೀಪ್ ಶೆಟ್ಟಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಕೆಲ ಹೋಟೆಲ್‌ಗಳಲ್ಲಿ ಗ್ರಾಹಕರ ಶೋಷಣೆ ನಡೆಯುತ್ತಿದ್ದು, ಸರ್ವಿಸ್ ಚಾರ್ಜ್ ನೀಡಲು ಸಿದ್ಧರಿಲ್ಲದ ಗ್ರಾಹಕರನ್ನು ಹೋಟೆಲ್ ಒಳಗೆ ಬಿಡುತ್ತಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.