ಕೆಎಎಸ್ ಪರೀಕ್ಷೆ: ಯತೀಶ್ಗೆ 8ನೇ ರಾಂಕ್
Team Udayavani, Apr 24, 2017, 12:39 PM IST
ಮಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ 2014ನೇ ಸಾಲಿನ ಕೆಎಎಸ್ ಪರೀಕ್ಷೆಯಲ್ಲಿ ಮಂಗಳೂರು ತಾಲೂಕು ಹಳೆಯಂಗಡಿ ತೋಕೂರು ನಿವಾಸಿ ಯತೀಶ್ ಉಳ್ಳಾಲ್ 8ನೇ ರ್ಯಾಂಕ್ ಪಡೆಯುವ ಮೂಲಕ ಸಹಾಯಕ ಆಯುಕ್ತ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಪ್ರಸ್ತುತ ಮೂಡಬಿದಿರೆಯ ಮೈಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮೆಸ್ಟ್ರಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಅವರು ಮೂಲತಃ ಉಳ್ಳಾಲ ನಿವಾಸಿ. ಮೂಲ್ಕಿಯಲ್ಲಿ ಪದವಿಯವರೆಗೆ ವಿದ್ಯಾಭ್ಯಾಸ ನಡೆಸಿ, ಎನ್ಐಟಿಕೆಯಲ್ಲಿ ಉನ್ನತ ಅಧ್ಯಯನ ನಡೆಸಿದ್ದಾರೆ.
ಉಭಯ ಜಿಲ್ಲೆಗಳಿಂದ ಒಂಬತ್ತು ಮಂದಿ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಪರೀಕ್ಷೆಯಲ್ಲಿ ಸಹಾಯಕ ಆಯುಕ್ತ ಹುದ್ದೆಯ ಟಾಪ್ 30ರಲ್ಲಿ ಆಯ್ಕೆಯಾಗಿದ್ದಾರೆ. 2014ರ ಗೆಜೆಟ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಒಟ್ಟು 464 ಮಂದಿ ಅಂತಿಮ ಪಟ್ಟಿಯಲ್ಲಿದ್ದಾರೆ. ಮೊದಲ 56 ಸ್ಥಾನ ಪಡೆದಿರುವವರನ್ನು ಸಹಾಯಕ ಆಯುಕ್ತ ಹುದ್ದೆಗಳಿಗೆ ಆಯ್ಕೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಜಿಲ್ಲೆಯ ಇಬ್ಬರು ಸ್ಥಾನ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್ ತಯಾರಿ
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.