ಸ್ನಾನಕ್ಕೆಂದು ಸಮುದ್ರಕ್ಕಿಳಿದ ಯುವಕ ಸಮುದ್ರಪಾಲು

Team Udayavani, Apr 24, 2017, 12:58 PM IST

haneef.jpg

ಉಳ್ಳಾಲ: ಉಪ್ಪು ನೀರಿನ ಸ್ನಾನಕ್ಕೆಂದು ಸಮುದ್ರಕ್ಕಿಳಿದ ಯುವಕ ಸಮುದ್ರಪಾಲಾದ ಘಟನೆ ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಸೀಗ್ರೌಂಡ್‌ ಬಳಿ ರವಿವಾರ ಬೆಳಗ್ಗೆ ನಡೆದಿದ್ದು, ಮೃತ ಶರೀರವನ್ನು ತಣ್ಣೀರುಬಾವಿ ಮುಳುಗು ತ‌ಜ್ಞರ ತಂಡ ಸಂಜೆಯ ವೇಳೆಗೆ ಸಮುದ್ರದಿಂದ ಮೇಲೆತ್ತಿದೆ.

ಮಾಸ್ತಿಕಟ್ಟೆ ನಿವಾಸಿ ಮಹಮ್ಮದ್‌ ಹನೀಫ್‌ (31) ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಯುವಕ. ಬೇಸಗೆ ಧಗೆಯಿಂದ ಮೈಯಲ್ಲಿ ಹುಣ್ಣಾಗಿದ್ದು, ಸಮುದ್ರ ಸ್ನಾನದಿಂದ ಹುಣ್ಣು ಗುಣವಾಗುತ್ತದೆ ಎನ್ನುವ ನಿಟ್ಟಿನಲ್ಲಿ ಸ್ನೇಹಿತರೊಂದಿಗೆ ಮುಕ್ಕಚ್ಚೇರಿಯ ಸೀಗ್ರೌಂಡ್‌ ಬಳಿ ಸಮುದ್ರ ಸ್ನಾನಕ್ಕೆಂದು ಬಂದಿದ್ದರು. 

ಹನೀಫ್‌ ಸ್ನೇಹಿತರು ಸಮುದ್ರದಿಂದ ದೂರದಲ್ಲಿ ನಿಂತಿದ್ದರೆ ಹನೀಫ್‌ ಸಮುದ್ರ ಬಳಿಯ ಕಲ್ಲಿನ ದಂಡೆಯಲ್ಲಿ ನಿಂತಿದ್ದಾಗ ದೊಡ್ಡ ಅಲೆಯೊಂದಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದರು. ಹನೀಫ್‌ ಪತ್ತೆಯಾಗದೆ ಇದ್ದಾಗ ತಣ್ಣೀರುಬಾವಿಯ ಮುಳುಗು ತಜ್ಞರ ತಂಡವನ್ನು ಉಳ್ಳಾಲ ಪೊಲೀಸರು ಕರೆಸಿದ್ದು, ತಂಡದ ಜಾವೇದ್‌, ಝಾಕಿರ್‌ ಹುಸೇನ್‌, ಮಹಮ್ಮದ್‌ ವಾಸಿಂ, ಹಸನ್‌ ಪಿ.ಬಿ. ಸಾದಿಕ್‌ ಎರಡು ಗಂಟೆ ಸತತವಾಗಿ ಈಜಾಡಿ ಹನೀಫ್‌ ಮೃತದೇಹವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ಬೆಳಗ್ಗಿನಿಂದಲೇ ಕೋಟೆಪುರ, ಮೊಗವೀರಪಟ್ಣ, ಮುಕ್ಕಚ್ಚೇರಿಯಿಂದ ಮೀನುಗಾರರು,  ಈಜುಗಾರರು ಆಗಮಿಸಿ ಶೋಧಕಾರ್ಯಕ್ಕೆ ಸಹಕರಿಸಿದ್ದರು.

ಸಚಿವ ಖಾದರ್‌ ಭೇಟಿ: ಸಚಿವ ಯು.ಟಿ. ಖಾದರ್‌ ಶೋಧಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿ ವೀಕ್ಷಿಸಿದರು. ಉಳ್ಳಾಲ ಇನ್ಸ್‌ಪೆಕ್ಟರ್‌ ಗೋಪಿಕೃಷ್ಣ, ಎಸ್‌ಐಗಳಾದ ರಾಜೇಂದ್ರ, ಪ್ರಕಾಶ್‌ ಆಗಮಿಸಿದ್ದರು. ಅಗ್ನಿಶಾಮಕದಳ ಶೋಧಕಾರ್ಯದಲ್ಲಿ ತೊಡಗಿಸಿಕೊಂಡಿñತ್ತು.

ಮನೆಯ ಆದಾರಸ್ತಂಭ: ವೃತ್ತಿಯಲ್ಲಿ ಪೈಂಟರಾಗಿದ್ದ ಹನೀಫ್‌ ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅವರು ಬಡಕುಟುಂಬದವರಾಗಿದ್ದು ಮನೆಯ ಆಧಾರಸ್ತಂಭವಾಗಿದ್ದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.