ಜಮ್ಮು-ಕಾಶ್ಮೀರ; ಗುಂಡೇಟಿಗೆ ಪಿಡಿಪಿ ನಾಯಕ ಅಬ್ದುಲ್ ಘನಿ ಬಲಿ
Team Udayavani, Apr 24, 2017, 3:10 PM IST
ನವದೆಹಲಿ: ಕಾರಿನಲ್ಲಿ ಶ್ರೀನಗರದತ್ತ ತೆರಳುತ್ತಿದ್ದ ಆಡಳಿತರೂಢ ಪಿಡಿಪಿ ನಾಯಕನ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಪುಲ್ವಾಮ ಪಿಡಿಪಿ(ಪೀಪಲ್ಸ್ ಡೆಮೋಕ್ರಟಿಕ್ ಪಕ್ಷದ) ಜಿಲ್ಲಾಧ್ಯಕ್ಷ ಅಬ್ದುಲ್ ಘನಿ ದಾರ್ ಅವರನ್ನು ಪಿಂಗ್ಲಾನಾ ಪ್ರದೇಶದಲ್ಲಿ ಗುಂಡಿಟ್ಟು ಹತ್ಯೆಗೈದಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಘನಿ ಅವರನ್ನು ಶ್ರೀನಗರ ಆಸ್ಪತ್ರೆಗೆ ಕೊಂಡೊಯ್ದರು ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಘನಿ ಅವರ ಎದೆಗೆ ಮೂರು ಗುಂಡುಗಳು ಬಿದ್ದಿರುವುದಾಗಿ ವರದಿ ವಿವರಿಸಿದೆ. ಕಳೆದ 1 ತಿಂಗಳಲ್ಲಿಯೇ ಪಿಡಿಪಿ ಪಕ್ಷದವರ ಮೇಲೆ ನಡೆದ 3ನೇ ದಾಳಿ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
MUST WATCH
ಹೊಸ ಸೇರ್ಪಡೆ
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ…
Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್ ಎಫ್ಎಕ್ಸ್ ಆರಂಭ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.