ದಂತಕಥೆ,ಖ್ಯಾತ ನಿರ್ದೇಶಕ ಕೆ.ವಿಶ್ವನಾಥ ಮುಡಿಗೆ ಫಾಲ್ಕೆ ಪ್ರಶಸ್ತಿ ಗರಿ
Team Udayavani, Apr 24, 2017, 6:32 PM IST
ಹೈದರಾಬಾದ್: ದಂತಕಥೆ ಎನಿಸಿಕೊಂಡಿರುವ ಖ್ಯಾತ ತೆಲುಗು ನಿರ್ದೇಶಕ, ಕಲಾ ತಪಸ್ವಿ ಕಾಸಿನಾಧುನಿ ವಿಶ್ವನಾಥ್ ಅವರು 2016ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸಿನಿಮಾ ರಂಗದ ದಂತಕಥೆ ಎನಿಸಿಕೊಂಡವರಿಗೆ ಕೊಡ ಮಾಡುವ ಪ್ರತಿಷ್ಠಿತ ದಾದಾ ಸಾಹೇಬ್ ಪ್ರಶಸ್ತಿ ಈ ಬಾರಿ ಕೆ.ವಿಶ್ವನಾಥ್ ಅವರ ಮುಡಿಗೇರಿದೆ. ತೆಲುಗು ಸಿನಿಮಾ ರಂಗದಲ್ಲಿ 2009ರಲ್ಲಿ ರಾಮನಾಯ್ಡು ಅವರು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದರು.
ಕೆ.ವಿಶ್ವನಾಥ್ ಅವರು ಪದ್ಮಶ್ರೀ ಸೇರಿದಂತೆ ನೂರಾರು ಪ್ರತಿಷ್ಠಿತ ಪ್ರಶಸ್ತಿಯನ್ನು ಗಳಿಸಿದ್ದರು. ತೆಲುಗು ಸಿನಿಮಾ ರಂಗದಲ್ಲಿ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ ಅವರು ಅಪಾರ ಅಭಿಮಾನಿಗಳನ್ನು ಪಡೆದಿದ್ದಾರೆ.
1979ರಲ್ಲಿ ನಿರ್ದೇಶಿಸಿದ ಶಂಕರಾಭರಣಂ, 1983ರ ಸಾಗರ ಸಂಗಮಂ, ಕಮಲ್ ನಟನೆಯ ಸ್ವಾತಿ ಮುತ್ಯಂ ಸೇರಿದಂತೆ ಹಲವು ಶ್ರೇಷ್ಠ ಚಿತ್ರಗಳನ್ನು ನಿರ್ದೇಶಿಸಿದ ಕಲಾ ತಪಸ್ವಿ ಕೆ.ವಿಶ್ವನಾಥ್ ಅವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.