ಶೇ.90ರಷ್ಟು ಪಿಎಫ್ ಹಣ ವಿತ್‌ಡ್ರಾಗೆ ಅವಕಾಶ


Team Udayavani, Apr 25, 2017, 3:45 AM IST

PF-25.jpg

ನವದೆಹಲಿ: ಸ್ವಂತ ಮನೆಯನ್ನು ಹೊಂದುವ ಕನಸು ಕಾಣುತ್ತಿರುವ ಭವಿಷ್ಯ ನಿಧಿ ಚಂದಾದಾರರಿಗೆ ಸಿಹಿಸುದ್ದಿ. ಮನೆ ಖರೀದಿಸಲು ಇಚ್ಛಿಸುವ ಚಂದಾದಾರರು ತಮ್ಮ ಇಪಿಎಫ್(ನೌಕರರ ಭವಿಷ್ಯ ನಿಧಿ) ಖಾತೆಯಿಂದಲೇ ಡೌನ್‌ ಪೇಮೆಂಟ್‌ ಮತ್ತು ಇಎಂಐ(ಸಾಲದ ಕಂತು) ಪಾವತಿಸ ಬಹುದು. ಅಷ್ಟೇ ಅಲ್ಲ, ತಮ್ಮ ಪಿಎಫ್ ಖಾತೆಯಿಂದ ಶೇ.90ರಷ್ಟು ಮೊತ್ತವನ್ನು ವಿತ್‌ಡ್ರಾ ಮಾಡಬಹುದು ಎಂದು ನೌಕರರ ಭವಿಷ್ಯ ನಿಧಿ ಸಂಸ್ಥೆ ಹೇಳಿದೆ.

ಇದರಿಂದ 4 ಕೋಟಿ ಖಾತೆದಾರರಿಗೆ ಅನುಕೂಲವಾ ಗಲಿದೆ. ಕನಿಷ್ಠ 10 ಮಂದಿ ಸದಸ್ಯರನ್ನೊಳಗೊಂಡ ಸಹಕಾರಿ ಅಥವಾ ಹೌಸಿಂಗ್‌ ಸೊಸೈಟಿಯ ಸದಸ್ಯರಾಗಿರುವ ಇಪಿಎಫ್ ಚಂದಾದಾರರು, ಹೊಸ ಮನೆ, ಫ್ಲ್ಯಾಟ್‌ ಖರೀದಿಗೆ, ಮನೆ ನಿರ್ಮಾಣಕ್ಕೆ, ನಿವೇಶನ ಖರೀದಿಗೆ ತಮ್ಮ ಪಿಎಫ್ ಮೊತ್ತದ ಶೇ.90ರಷ್ಟನ್ನು ವಿತ್‌ಡ್ರಾ ಮಾಡಿಕೊಳ್ಳಬಹುದು. ಆದರೆ, ಈ ಯೋಜನೆಯ ಲಾಭ ಪಡೆಯ ಬಯಸುವವರು ಕನಿಷ್ಠ 3 ವರ್ಷ ಪಿಎಫ್ ನಿಧಿಯಲ್ಲಿ ಹಣ ಪಾವತಿಸಿದವರಾಗಿರಬೇಕು. ಜತೆಗೆ, ತಮ್ಮ ಹಾಗೂ ಪತ್ನಿಯ ಖಾತೆಯಲ್ಲಿ ಕನಿಷ್ಠ 20 ಸಾವಿರ ರೂ.ಗಳಾದರೂ ಇರಬೇಕು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.