ಮೊಬೈಲ್ ಮೂಲಕ ಜೆಇಇ ಪೂರ್ವಭಾವಿ ಪರೀಕ್ಷೆ?
Team Udayavani, Apr 25, 2017, 3:45 AM IST
ನವದೆಹಲಿ: ಜೆಇಇ ಪೂರ್ವಭಾವಿ ಪರೀಕ್ಷೆಯನ್ನು ಮೊಬೈಲ್ ಮೂಲಕ ನಡೆಸುವ ವಿಧಾನಕ್ಕೆ ಚಾಲನೆ ನೀಡಲು ಪರೀಕ್ಷಾ ಸುಧಾರಣಾ ಸಮಿತಿ ಮುಂದಾಗಿದೆ. ಈಗಾಗಲೇ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಆಡಳಿತ ಮಂಡಳಿ ಜತೆ ಈ ಕುರಿತು ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಸಮಿತಿ ತಿಳಿಸಿದೆ.
ಈ ಯೋಜನೆ ಆರಂಭಿಕ ಹಂತದಲ್ಲಿದ್ದು, ಅನುಷ್ಠಾನಕ್ಕೆ ಇನ್ನೂ ಕಾಲಾವಕಾಶದ ಅಗತ್ಯವಿದೆ. ಅಲ್ಲದೆ, ಆಗು-ಹೋಗುಗಳ ಬಗ್ಗೆ ಚರ್ಚೆ ಆಗಬೇಕಿದೆ. ಇತ್ತೀಚೆಗೆ ನಡೆದ ಜಂಟಿ ನೋಂದಣಿ ಮಂಡಳಿ (ಜೆಎಬಿ) ಮತ್ತು ಐಐಟಿ ಕೌನ್ಸಿಲ್ ಸಭೆಯಲ್ಲಿ ಒಮ್ಮೆ ಚರ್ಚಿಸಲಾಗಿದೆ. ಇಂಜಿನಿಯ ರಿಂಗ್ ಕಾಲೇಜ್ ಪ್ರವೇಶಕ್ಕೂ ಮುನ್ನ ಪೂರ್ವಭಾವಿ ಪರೀಕ್ಷೆ ಬರೆಯಬೇಕಾಗುತ್ತದೆ. ಸದ್ಯಕ್ಕೆ ಶೇ.10ರಷ್ಟು ಮಾತ್ರ ಡಿಜಿಟಲೀಕರಣ ಆಗಿದೆ. 2 ಲಕ್ಷಕ್ಕೂ ಜಾಸ್ತಿ ವಿದ್ಯಾರ್ಥಿಗಳು ಪೂರ್ವಭಾವಿ ಪರೀಕ್ಷೆ ಬರೆಯುತ್ತಾರೆ. ಅಂದಾಜು 1.3 ಲಕ್ಷದಷ್ಟು ಮಂದಿ ಅಂತಿಮ ಪರೀಕ್ಷೆ ಬರೆಯುತ್ತಾರೆ. ಹೀಗಾಗಿ ಈ ವ್ಯವಸ್ಥೆ ಸಾಕಷ್ಟು ಅನುಕೂಲಕರ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.