ಬತ್ತಿದ ಬೋರ್‌ವೆಲ್‌ನಲ್ಲಿ ಉಕ್ಕಿದ ನೀರು!


Team Udayavani, Apr 25, 2017, 11:18 AM IST

bore-well.jpg

ಉಡುಪಿ: ನೀರಿಲ್ಲವೆಂದು 10 ವರ್ಷಗಳ ಹಿಂದೆ ಮುಚ್ಚಿದ ಬೋರ್‌ವೆಲ್‌ನಲ್ಲಿ ಅಚ್ಚರಿ ಎಂಬಂತೆ ಕಳೆದ ಮೂರು ದಿನಗಳಿಂದ ನೀರು ಹೊರಬರಲಾರಂಭಿಸಿದೆ.

ಅಲೆವೂರಿನ ಪ್ರಗತಿನಗರದಲ್ಲಿ ಈ ಘಟನೆ ಸಂಭವಿಸಿದೆ. ದಿನದಿಂದ ದಿನಕ್ಕೆ ನೀರಿನ ಒರತೆ ಹೆಚ್ಚುತ್ತಿದ್ದು, ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಈ ಬಗ್ಗೆ ಉದಯವಾಣಿಗೆ ಪ್ರತಿಕ್ರಿಯಿಸಿದ ಅಲೆವೂರು ಗ್ರಾ.ಪಂ. ಅಧ್ಯಕ್ಷ ಶ್ರೀಕಾಂತ್‌ ನಾಯಕ್‌ ಕಳೆದ 15 ವರ್ಷಗಳ ಹಿಂದೆ ಈ ಕೊಳವೆಬಾವಿ ತೋಡಿದ್ದು, ನೀರಿನ ಮಟ್ಟ ಕಡಿಮೆ ಇತ್ತು. 10 ವರ್ಷಗಳ ಹಿಂದೆ ಪಂಪ್‌ ಅಳವಡಿಸುವಾಗ ಸಮಸ್ಯೆ ಉಂಟಾಗಿತ್ತು. ಆ ಬಳಿಕ ಇದರಿಂದ ನೀರು ತೆಗೆಯುವುದನ್ನು ನಿಲ್ಲಿಸಿ ಮುಚ್ಚಲಾಗಿತ್ತು. ಇದು ಇಳಿಜಾರು ಪ್ರದೇಶವಾಗಿದ್ದರಿಂದ ಮಳೆ ನೀರೆಲ್ಲ ಇದಕ್ಕೆ ಹರಿದು ಬಿಡಲಾಗಿತ್ತು.

ಅದರಿಂದ ನೀರು ಮೇಲೆ ಬಂದಿರುವ ಸಾಧ್ಯತೆ ಇದೆ. ಆದರೆ ಈ ಬಿರುಬೇಸಗೆಯಲ್ಲಿ ಇಷ್ಟು ದಿನ ಇಲ್ಲದ ನೀರು ಕಾಣಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ.

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.