ರಾಜನ್‌ಗೆ 7 ವರ್ಷ ಜೈಲು
Team Udayavani, Apr 26, 2017, 10:26 AM IST
ಹೊಸದಿಲ್ಲಿ: ಕರ್ನಾಟಕದ ಮಂಡ್ಯದ ವಿಳಾಸ ನೀಡಿ ನಕಲಿ ಪಾಸ್‌ಪೋರ್ಟ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಛೋಟಾ ರಾಜನ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಆತನ ಜತೆಗೆ ಇತರ ಮೂವರಿಗೂ ಅದೇ ಶಿಕ್ಷೆಯನ್ನು ಹೊಸದಿಲ್ಲಿಯ ಲ್ಲಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿರೇಂದ್ರ ಕುಮಾರ್ ಗೋಯಲ್ ನೀಡಿದ್ದಾರೆ. ಸದ್ಯ ಶಿಕ್ಷೆಗೆ ಗುರಿಯಾಗಿರುವ ಜಯಶ್ರೀ ದತ್ತಾತ್ರೇಯ, ದೀಪಕ್ ನಟವರ್‌ಲಾಲ್ ಮತ್ತು ಲಿಲಿತಾ ಲಕ್ಷ್ಮಣ್‌ರಿಗೆ ಈ ಮೊದಲು ಜಮೀನು ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.