ಸಾಮೂಹಿಕ ಅತ್ಯಾಚಾರದ ದೂರು ನೀಡಿ ಊರಿಗೆ ಹೋದ ಮಹಿಳೆ!

Team Udayavani, Apr 26, 2017, 11:37 AM IST

sexual-complaint.jpg

ಬೆಂಗಳೂರು: ನಾಲ್ಕು ಮಂದಿ ಅಪರಿಚಿತರು ತಮ್ಮನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರು ಕೋರಮಂಗಲ ಠಾಣೆಗೆ ದೂರು ನೀಡಿದ್ದಾರೆ. ಆದರೆ ವಿಚಾರಣೆಗೆ ಸಹಕರಿಸುವ ಬದಲು ಊರಿಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ ತಮ್ಮನ್ನು ಮಾ.30ರಂದು ತಡರಾತ್ರಿ ಕೋರಮಂಗಲದ ಬಳಿ ಕಾರಿನಲ್ಲಿ ಅಪಹರಿಸಿದ ದುಷ್ಕರ್ಮಿಗಳು, ಬೆಳಗಿನ ಜಾವ 5 ಗಂಟೆವರೆಗೆ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆದರೆ, ಸಂತ್ರಸ್ತೆ ಘಟನೆ ನಡೆದು 10 ದಿನಗಳ ಬಳಿಕ, ರಾಕೇಶ್‌, ರಾಜಪ್ಪ, ನರಸಿಂಹ, ಹಾಗೂ ಕಾರಿನ ಚಾಲಕ ಸೇರಿ ನಾಲ್ವರ ವಿರುದ್ಧ ದೂರು ನೀಡಿರುವುದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದೀಗ ಸಂತ್ರಸ್ತ ಮಹಿಳೆ ಊರಿಗೆ ತೆರಳಿದ್ದು, ದೂರು ನೀಡುವ ವೇಳೆ ಠಾಣೆಗೆ ಬಂದಿದ್ದ ಸ್ನೇಹಿತೆ ಕೂಡ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಸಂತ್ರಸ್ತ ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಪತಿ ವಿಚ್ಛೇಧನ ನೀಡಿದ್ದಾರೆ.

ಈ ಆಘಾತದಿಂದ ಆಕೆ ಇನ್ನೂ ಹೊರಬಂದಿಲ್ಲ. ದೂರು ನೀಡುವ ಸಂದರ್ಭದಲ್ಲಿ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದರು. ಘಟನೆ ನಡೆದ ದಿನಾಂಕವೇ ಅವರಿಗೆ ಗೊತ್ತಿಲ್ಲ. ಮೊದಲಿಗೆ ಆರೋಪಿಗಳು ಅಪರಿಚಿತರು ಎನ್ನುತ್ತಿದ್ದರು. ಬಳಿಕ ದೂರಿನಲ್ಲಿ ಆರೋಪಿಗಳ ಹೆಸರು ಬರೆದಿದ್ದಾರೆ. ಆದರೆ, ದೂರಿನ್ವಯ ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.