ಅಶಿಸ್ತಿನ ವರ್ತನೆ: ರೋಹಿತ್‌ಗೆ ದಂಡ


Team Udayavani, Apr 26, 2017, 2:01 PM IST

Rohit-25-4.jpg

ಮುಂಬಯಿ: ಪುಣೆ ವಿರುದ್ಧದ ಪಂದ್ಯದ ವೇಳೆ ಅಂಪಾಯರ್‌ ಜತೆ ಅಸಭ್ಯವಾಗಿ ವರ್ತಿಸಿದ ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್‌ ಶರ್ಮ ಅವರಿಗೆ ಸಂಭಾವನೆಯ ಶೇ. 50ರಷ್ಟು ದಂಡ ವಿಧಿಸಲಾಗಿದೆ. ಪಂದ್ಯದ ಅಂತಿಮ ಓವರ್‌ ವೇಳೆ ಗೆಲುವಿನ ಒತ್ತಡದಲ್ಲಿದ್ದಾಗ ರೋಹಿತ್‌ ಶರ್ಮ ಅಂಪಾಯರ್‌ ಎಸ್‌. ರವಿ ಜತೆ ವೈಡ್‌ ಎಸೆತಕ್ಕೆ ಸಂಬಂಧಿಸಿದಂತೆ ವಾಗ್ವಾದಕ್ಕಿಳಿದಿದ್ದರು. ಜೈದೇವ್‌ ಉನಾದ್ಕತ್‌ ಅವರ ಎಸೆತವೊಂದು ಆಫ್ಸ್ಟಂಪ್‌ನಿಂದ ತೀರಾ ಹೊರಕ್ಕೆ ಹೋದಾಗ ರೋಹಿತ್‌ ಅದನ್ನು ಎದುರಿಸದೆ ಬಿಟ್ಟಿದ್ದರು. ಅಂಪಾಯರ್‌ ಈ ಎಸೆತವನ್ನು ವೈಡ್‌ ಎಂದು ತೀರ್ಮಾನಿಸುತ್ತಾರೆ ಎಂಬುದು ಅವರ ನಿರೀಕ್ಷೆ ಆಗಿತ್ತು. ಆದರೆ ಅಂಪಾಯರ್‌ ಎಸ್‌. ರವಿ ಇದನ್ನು ವೈಡ್‌ ಎಂದು ಘೋಷಿಸಲಿಲ್ಲ. ಇದರಿಂದ ಆಘಾತಕ್ಕೊಳಗಾದ ರೋಹಿತ್‌ ಶರ್ಮ ಅಂಪಾಯರ್‌ ಅವರನ್ನು ದುರುಗುಟ್ಟಿ ನೋಡುತ್ತ ವಾದಕ್ಕಿಳಿದರು. ಇದಕ್ಕೂ ಮುನ್ನ ಸ್ಕ್ವೇರ್‌ ಲೆಗ್‌ ಅಂಪಾಯರ್‌ ಎ. ನಂದಕಿಶೋರ್‌ ವಿರುದ್ಧವೂ ರೋಹಿತ್‌ ಆಕ್ರೋಶಗೊಂಡಿದ್ದರು. ಅಂಪಾಯರ್‌ ದೂರನ್ನು ಪರಿಗಣಿಸಿದ ಮ್ಯಾಚ್‌ ರೆಫ್ರಿ ಜಾವಗಲ್‌ ಶ್ರೀನಾಥ್‌, ರೋಹಿತ್‌ಗೆ ದಂಡ ವಿಧಿಸುವ ನಿರ್ಧಾರಕ್ಕೆ ಬಂದರು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.