ಕಲಾಂ ನಿವಾಸದಲ್ಲಿ ಪ್ರಣವ್ಗೆ ವಾಸ್ತವ್ಯ ನಿಗದಿ
Team Udayavani, Apr 27, 2017, 11:25 AM IST
ಹೊಸದಿಲ್ಲಿ: ಹಾಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಅಧಿಕಾರದ ಅವಧಿ ಜುಲೈಯಲ್ಲಿ ಮುಕ್ತಾಯವಾಗಲಿದೆ. ಬಳಿಕ ಅವರ ವಾಸ್ತವ್ಯಕ್ಕಾಗಿ ಕೇಂದ್ರ ಸರಕಾರ ಮನೆಯನ್ನು ಈಗಾಗಲೇ ನಿಗದಿ ಮಾಡಿದೆ. ರಾಷ್ಟ್ರ ರಾಜಧಾನಿಯ ನಂ 10 ರಾಜಾಜಿ ಮಾರ್ಗ್ನಲ್ಲಿರುವ ನಿವಾಸದಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ. ಮಾಜಿ ರಾಷ್ಟ್ರಪತಿ ದಿ| ಅಬ್ದುಲ್ ಕಲಾಂ ಅವರು ಈ ನಿವಾಸದಲ್ಲಿದ್ದರು. ಇದೀಗ ಹಾಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗಾಗಿ ಕೆಲವೊಂದು ದುರಸ್ತಿ ಕಾರ್ಯಗಳನ್ನು ಆರಂಭಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!
Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್!
Kiran Raj: ಸೂಪರ್ ಹೀರೋ ಆಗಲಿದ್ದಾರೆ ಕಿರಣ್ ರಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.