“ಯೋಧರ ಸಾವಿಗೆ ಕೇಂದ್ರ ಸರಕಾರವೇ ಹೊಣೆ’


Team Udayavani, Apr 27, 2017, 6:00 PM IST

27-REPORT-1.jpg

ಉಡುಪಿ: ಛತ್ತೀಸ್‌ಗಢದ ಸುಖ್ಮಾ ಜಿಲ್ಲೆಯಲ್ಲಿ ನಕ್ಸಲರ ಗುಂಡಿಗೆ ಬಲಿಯಾದ 26 ಯೋಧರ ಸಾವಿಗೆ ಕೇಂದ್ರ ಸರಕಾರವೇ ನೇರ ಹೊಣೆ ಎಂದು ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮಿನ್‌ ಪಡುಕರೆ ಆರೋಪಿಸಿದರು.

ಅವರು ಎ. 26ರಂದು ಉಡುಪಿ ಸರ್ವಿಸ್‌ ಬಸ್‌ ನಿಲ್ದಾಣದ ಬಳಿ ನಕ್ಸಲ್‌ ದಾಳಿಗೆ ಬಲಿಯಾಗಿ ಹುತಾತ್ಮಧಿರಾದ ಯೋಧರಿಗೆ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿ ಅರ್ಪಿಸಿ ಮಾತಧಿನಾಡಿದರು. ಕೇಂದ್ರ ಸರಕಾರದ ಆಂತರಿಕ ಆಡಳಿತ ಮತ್ತು ಗುಪ್ತಚರ ಇಲಾಖೆಯ ವೈಫ‌ಲ್ಯದಿಂದ ವೀರಯೋಧರು ಬಲಿಧಿಯಾಗಬೇಕಾಯಿತು. ದೇಶ ರಕ್ಷಕರಿಗೆ ರಕ್ಷಣೆ ಕೊಡದ ಕೇಂದ್ರ ಸರಕಾರದ ಇದೇ ವೈಖರಿ ಮುಂದುವರಿದರೆ ಮುಂದೆ ಉಗ್ರ ಹೋರಾಟವನ್ನು ಮಾಡಧಿಬೇಕಾಗುತ್ತದೆ ಎಂದು ಅವರು ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಶ್ರದ್ಧಾಂಜಲಿ ಸಭೆಯಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ, ಕಾಂಗ್ರೆಸ್‌ ನಾಯಕರಾದ ಕಿಶನ್‌ ಹೆಗ್ಡೆ ಕೊಳ್ಕೆ ಬೈಲ್‌, ಯತೀಶ್‌ ಕರ್ಕೇರ, ಜ್ಯೋತಿ ಹೆಬ್ಟಾರ್‌, ಉದ್ಯಾವರ ನಾಗೇಶ್‌, ಅಮೃತ್‌ ಶೆಣೈ, ಹರೀಶ್‌ ಕಿಣಿ, ದಿನೇಶ್‌ ಪುತ್ರನ್‌, ಪ್ರಖ್ಯಾತ್‌ ಶೆಟ್ಟಿ, ಕೇಶವ ಕೋಟ್ಯಾನ್‌, ಮುರಳಿ ಶೆಟ್ಟಿ, ಧನಂಜಯ ಕುಮಾರ್‌, ಚಂದ್ರಿಕಾ ಶೆಟ್ಟಿ, ಕೀರ್ತಿ ಶೆಟ್ಟಿ, ಪ್ರಶಾಂತ ಪೂಜಾರಿ, ನೀರಜ್‌ ಪಾಟೀಲ್‌, ಚಂದ್ರಕಾಂತ್‌, ನಾರಾಯಣ್‌, ರಮೇಶ್‌ ಕಾಂಚನ್‌, ಸುಖೇಶ್‌ ಕುಂದರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.