![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 28, 2017, 1:42 AM IST
ಹೊಸದಿಲ್ಲಿ: ಸರಕಾರಿ ಯೋಜನೆಗಳಿಗೆ ಆಧಾರ್ ಬಳಕೆ ಐಚ್ಛಿಕ ಎಂದು ಈ ಹಿಂದೆ ತಾನು ನೀಡಿರುವ ಆದೇಶ ಇನ್ನೂ ಊರ್ಜಿತದಲ್ಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಪ್ಯಾನ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡಬೇಕು ಎಂದು ಕೇಂದ್ರದ ಆದೇಶ ಪ್ರಶ್ನಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅರ್ಜಿದಾರರ ಪರ ವಾದಿಸಿದ ಹಿರಿಯ ನ್ಯಾಯವಾದಿ ಶ್ಯಾಮ್ ದಿವಾನ್ ಕಾಯ್ದೆ ಅಸಾಂವಿಧಾನಿಕವಾದದ್ದು ಎಂದರು. ಅದಕ್ಕೆ ಉತ್ತರಿಸಿದ ಕೇಂದ್ರದ ಪರ ವಕೀಲರು ತೆರಿಗೆ ವಂಚನೆ ತಡೆಯುವ ನಿಟ್ಟಿನಲ್ಲಿ ಇಂಥ ಕ್ರಮ ಕೈಗೊಳ್ಳಲಾಗಿದೆ ಎಂದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.