ಪೊರ್ಕಿ ಹುಚ್ಚ ವೆಂಕಟ್‌

Team Udayavani, Apr 28, 2017, 9:29 AM IST

28-SUCHI-1.jpg

ವೆಂಕಟ್‌ ನಿರ್ದೇಶಿಸಿ, ನಟಿಸಿರುವ “ಪೊರ್ಕಿ ಹುಚ್ಚ ವೆಂಕಟ್‌’ ಈ ವಾರ ಬಿಡುಗಡೆಯಾಗುತ್ತಿರುವ ಚಿತ್ರ. ಈಗಾಗಲೇ “ಹುಚ್ಚ ವೆಂಕಟ್‌’ ಎಂಬ ಚಿತ್ರ ಬಂದಿದೆಯಲ್ಲಾ ಎಂಬ ಪ್ರಶ್ನೆ ಬರಬಹುದು. ಆದರೆ, ವೆಂಕಟ್‌ ಅವರ ತಾಯಿ ಯಾವಾಗಲೂ ಅವರನ್ನು “ಪೊರ್ಕಿ’ ಎನ್ನುತ್ತಿದ್ದರಿಂದ, ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಇನ್ನೊಂದು ಚಿತ್ರ ನಿರ್ದೇಶನ ಮಾಡಿದ್ದಾಗಿ ಹೇಳುತ್ತಾರೆ ವೆಂಕಟ್‌.

ವೆಂಕಟ್‌ ಸಾಮಾನ್ಯವಾಗಿ “ನನ್‌ ಮಗಂದ್‌… ನನ್‌ ಎಕ್ಕಡ …’ ಎಂದು ಹೇಳುತ್ತಲೇ ಇರುತ್ತಾರೆ. ಹೀಗೆ ಮಾತ್‌ ಮಾತಿಗೂ ಡೈಲಾಗ್‌ ಹೇಳಿ ಎಲ್ಲೆಡೆ ಜೋರು ಸುದ್ದಿಯಾಗಿದ್ದ ವೆಂಕಟ್‌, ಯಾಕೆ ಹಾಗೆ ಹೇಳುತ್ತಿದ್ದರು, ಹಾಗೆಲ್ಲ ವರ್ತಿಸುತ್ತಿದ್ದದ್ದು ಯಾಕೆ ಎಂಬುದಕ್ಕೆ ರಿಲೀಸ್‌
ಆಗುತ್ತಿರುವ ಅವರ “ಪೊರ್ಕಿ ಹುಚ್ಚ ವೆಂಕಟ್‌’ ಚಿತ್ರದಲ್ಲಿ ಉತ್ತರ ಕೊಟ್ಟಿದ್ದಾರಂತೆ. “ಪೊರ್ಕಿ ಹುಚ್ಚ ವೆಂಕಟ್‌’ ಚಿತ್ರ ನೋಡಿದವರೆಲ್ಲರಿಗೂ ಇಷ್ಟವಾಗುತ್ತೆ ಎಂಬ ವಿಶ್ವಾಸ ವೆಂಕಟ್‌ಗಿದೆ. ಈ ಚಿತ್ರಕ್ಕೆ ಚವ್ಹಾಣ್‌ ಕ್ಯಾಮೆರಾ ಹಿಡಿದಿದ್ದಾರೆ. ಅವರಿಗೆ ಇದು ವೆಂಕಟ್‌ ಜತೆ ಮೂರನೇ ಸಿನಿಮಾ. ಇನ್ನು, ಸತೀಶ್‌ ಬಾಬು ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದು, ವೆಂಕಟ್‌ ಸಹ ಒಂದು ಹಾಡು ಹಾಡಿದ್ದಾರೆ. 

ಚಿತ್ರದಲ್ಲಿ ರಚನಾ ಮತ್ತು ಸೌಮ್ಯ ನಾಯಕಿಯರಾಗಿ ನಟಿಸಿದ್ದಾರೆ. ಉಳಿದಂತೆ ಜೈಜಗದೀಶ್‌, ಕೀರ್ತಿರಾಜ್‌, ರಮೇಶ್‌ ಭಟ್‌
ಇತರರು ಚಿತ್ರದಲ್ಲಿದ್ದಾರೆ.

ಟಾಪ್ ನ್ಯೂಸ್

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.