ಕೇಂದ್ರ ಸರಕಾರಿ ನೌಕರರಿಗೆ ಬಂಪರ್‌ HRA: ಶೇ.178 ಏರುವ ನಿರೀಕ್ಷೆ


Team Udayavani, Apr 28, 2017, 10:18 AM IST

Jaitley-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಸರಕಾರ ಈಗಿನ್ನು ಶೀಘ್ರವೇ ಕೇಂದ್ರ ಸರಕಾರಿ ನೌಕರರಿಗೆ ಶೇ.178ರಷ್ಟು ಎಚ್‌ಆರ್‌ಎ (ಮನೆ ಬಾಡಿಗೆ ಭತ್ಯೆ) ಏರಿಕೆಯನ್ನು ಪ್ರಕಟಿಸುವ ನಿರೀಕ್ಷೆ ಇದೆ.

ಇದಕ್ಕಾಗಿ ಕೇಂದ್ರ ಸರಕಾರ ಇದೀಗ ಭತ್ಯೆ ಹೆಚ್ಚಳ ಕುರಿತಾದ ಲವಾಸಾ ಮಂಡಳಿಯ ವರದಿಯನ್ನು ಎದುರು ನೋಡುತ್ತಿದೆ. ಅದು ಕೈ ಸೇರಿದಾಕ್ಷಣವೇ ಕೇಂದ್ರ ಸರಕಾರಿ ನೌಕರರ ಎಚ್‌ಆರ್‌ಎ ಶೇ.178 ರಷ್ಟು ಏರುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. 

ಹಣಕಾಸು ಕಾರ್ಯದರ್ಶಿ ಅಶೋಕ್‌ ಲವಾಸಾ ನೇತೃತ್ವದ ಉನ್ನತ ಮಟ್ಟದ ಸಮಿತಿಯು ನಿನ್ನೆ ಗುರುವಾರವೇ ಹಣಕಾಸು ಸಚಿವ ಅರುಣ್‌ ಜೇತ್ಲಿ ಅವರಿಗೆ ಕೇಂದ್ರ ಸರಕಾರಿ ನೌಕರರ ಭತ್ಯೆ ಹೆಚ್ಚಳದ ತನ್ನ ವರದಿಯನ್ನು ಸಲ್ಲಿಸಿದೆ. 

ಈ ವರದಿಯನ್ನು ಕಾರ್ಯದರ್ಶಿಗಳ ದತ್ತಾಧಿಕಾರ ಸಮಿತಿಯು ಪರಿಶೀಲಿಸಲಿದೆ. ಅನಂತರ ಅದನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಇರಿಸಲಾಗುವುದು. 

ಲವಾಸಾ ಸಮಿತಿಯ ಶಿಫಾರಸಿನಿಂದಾಗಿ ಕೇಂದ್ರ ಸರಕಾರ 47 ಲಕ್ಷ ನೌಕರರಿಗೆ ಹಾಗೂ 53 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ. ಸರಕಾರಿ ನೌಕರರ ಒಟ್ಟು ವೇತನದಲ್ಲಿ ಭತ್ಯೆಗಳ ಅಂಶವೇ ಗಮನಾರ್ಹವಾಗಿದೆ.

ಕೇಂದ್ರ ಸರಕಾರವು ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಅನುಷ್ಠಾನಿಸಿದ ಬಳಿಕ ಅಶೋಕ ಲವಾಸಾ ಸಮಿತಿಯನ್ನು ಕಳೆದ ವರ್ಷ ಜೂನ್‌ ನಲ್ಲಿ ರೂಪಿಸಲಾಗಿತ್ತು. 

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.