ಭಂಡಾರ್ಕರ್ ಕೊಲೆಗೆ ಸಂಚು: ಪ್ರೀತಿ ಜೈನ್ಗೆ 3 ವರ್ಷ ಶಿಕ್ಷೆ
Team Udayavani, Apr 29, 2017, 1:20 AM IST
ಮುಂಬಯಿ: ಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್ ಕೊಲೆಗೆ ಸಂಚು ರೂಪಿಸಿದ ಪ್ರಕರಣ ಸಂಬಂಧ ರೂಪದರ್ಶಿ ಪ್ರೀತಿ ಜೈನ್ ಅವರಿಗೆ ಇಲ್ಲಿನ ಸೆಷನ್ಸ್ ನ್ಯಾಯಾಲಯ 3 ವರ್ಷಗಳ ಜೈಲುಶಿಕ್ಷೆ ವಿಧಿಸಿದೆ. ಜೈನ್ ಅವರು ಭೂಗತ ಲೋಕದ ಡಾನ್ ಅರುಣ್ ಗೌಲಿ ಸಹಚರ ನರೇಶ್ ಪರ್ದೇಶಿಗೆ 70 ಸಾವಿರ ರೂ. ನೀಡಿ, ಭಂಡಾರ್ಕರ್ ಕೊಲೆಗೆ ಸೂಚಿಸಿದ್ದರು. ಈ ಅಪರಾಧಕ್ಕಾಗಿ ಜೈನ್, ನರೇಶ್ ಮತ್ತು ಶಿವರಾಮ್ ದಾಸ್ಗೆ ಕೋರ್ಟ್ ಮೂರು ವರ್ಷಗಳ ಶಿಕ್ಷೆ ಪ್ರಕಟಿಸಿದೆ. ಕೊಲೆ ಆರೋಪದ ನಂತರ ಜೈನ್ ಅವರು ಭಂಡಾರ್ಕರ್ ವಿರುದ್ಧ ಅತ್ಯಾಚಾರ ಆರೋಪವನ್ನೂ ದಾಖಲು ಮಾಡಿದ್ದರು. ಚಿತ್ರದಲ್ಲಿ ಪಾತ್ರ ಕೊಡಿಸುವುದಾಗಿ ಮೋಸ ಮಾಡಿ ನನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ಆಕೆ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway; 2 ವರ್ಷದಲ್ಲಿ 50 ಅಮೃತ್ ಭಾರತ ರೈಲು ಉತ್ಪಾದನೆ: ಅಶ್ವಿನಿ ವೈಷ್ಣವ್
Cardiac arrest: ಗುಜರಾತ್ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು
Chhattisgarh: ನಕ್ಸಲರು ಇಟ್ಟಿದ್ದ ಐಇಡಿ ಸ್ಫೋ*ಟ, ವ್ಯಕ್ತಿ ಸಾ*ವು
Industrial production ಕಳೆದ ನವೆಂಬರ್ನಲ್ಲಿ ಹೆಚ್ಚು: ಕೇಂದ್ರ ಸರ್ಕಾರ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
MUST WATCH
ಹೊಸ ಸೇರ್ಪಡೆ
Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್ಸನ್
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.