ಚಿನ್ನ ವ್ಯಾಪಾರಿಗಳ ಪಾಲಿಗೆ ಅಕ್ಷಯವಾಗದ ಶನಿವಾರ!


Team Udayavani, Apr 30, 2017, 12:02 PM IST

gold-not-selliong.jpg

ಬೆಂಗಳೂರು: ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಶುಕ್ರವಾರ ಚಿನ್ನದ ಅಂಗಡಿಗಳಿಗೆ ಮುಗಿಬಿದ್ದಿದ್ದ ಜನರಲ್ಲಿದ್ದ ಉತ್ಸಾಹ, ಶನಿವಾರವೂ ಮುಂದುವರಿದಿತ್ತು. ಅಕ್ಷಯ ತೃತೀಯ ಏ.28 ಮತ್ತು 29ರಂದು ಎರಡು ದಿನ ಬಂದ ಹಿನ್ನೆಲೆಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ಚಿನ್ನದ ಖರೀದಿ ನಡೆಯುವ ಅಂದಾಜಿತ್ತು.

ನಿರೀಕ್ಷೆ ಯಂತೆ ಶುಕ್ರವಾರ ಉತ್ತಮ ವ್ಯಾಪಾರ ನಡೆದ್ದು, ಶನಿವಾರ ಅಷ್ಟೇನೂ ವಹಿವಾಟು ನಡೆಯಲಿಲ್ಲ ಎಂದು ಹೇಳಲಾಗಿದೆ. ಆದರೆ, ಅಕ್ಷಯ ತೃತೀಯಕ್ಕೂ ಮೊದಲೇ ಮುಂಗಡ ಕಾಯ್ದಿರಿಸಿದ್ದ ಗ್ರಾಹಕರು ಶನಿವಾರ ಚಿನ್ನ ಖರೀದಿಸಿದ್ದಾರೆ. ಹೀಗಾಗಿ, ನಿರೀಕ್ಷೆಯಂತೆ ವಹಿವಾಟು ನಡೆದಿದೆ ಎಂದು ಜ್ಯುವೆಲರಿ ಅಸೋಸಿಯೇಷನ್‌ ತಿಳಿಸಿದೆ.

ಮಳೆ, ಜ್ಯೋತಿಷ್ಯ ಕಾರಣ: ಶನಿವಾರ ಚಿನ್ನ ಖರೀದಿ ಅಷ್ಟೇನು ಪ್ರಾಶಸ್ತ್ಯವಲ್ಲ ಎಂದು ಕೆಲವು ಜ್ಯೋತಿಷಿಗಳು ಹೇಳಿದ್ದು, ಹಾಗೂ ಶನಿವಾರ ಸಂಜೆ ಹೊತ್ತಿಗೆ ಸುರಿದ ಮಳೆಯ ಕಾರಣ ಚಿನ್ನದ ಅಂಗಡಿಗಳತ್ತ ಹೋಗಲು ಜನರು ಹಿಂದೇಟು ಹಾಕಿದ್ದರು. ಹೀಗಾಗಿ  ಶುಕ್ರವಾರ ರಾತ್ರಿ  ಜನರಿಂದ ತುಂಬಿ ತುಳುಕುತ್ತಿದ್ದ ಚಿನ್ನದ ಅಂಗಡಿಗಳು, ಶನಿವಾರ ಖಾಲಿ ಖಾಲಿಯಾಗಿದ್ದವು. 

ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಹಲವು ಜ್ಯುವೆಲರಿಗಳು ಶನಿವಾರ ಬೆಳಗ್ಗೆ 9 ಗಂಟೆಗೇ ಬಾಗಿಲು ತೆರೆದಿದ್ದವು. ಸಾಲು ಸಾಲು ರಜೆ ಕಾರಣ ಶನಿವಾರ ಹೆಚ್ಚು ಗ್ರಾಹಕರು ಬರುತ್ತಾರೆ ಎಂಬ ನಿರೀಕ್ಷೆ ಸುಳ್ಳಾಯಿತು. ಬೆಳಗ್ಗೆ 11 ಗಂಟೆವರೆಗೆ ಹೇಳಿಕೊಳ್ಳುವ ವಹಿವಾಟು ನಡೆಯಲಿಲ್ಲ. 2016ರ ಅಕ್ಷಯ ತೃತೀಯದಂದು 2,200 ಕೆಜಿ ಚಿನ್ನ, 1,500 ಕೆಜಿ ಬೆಳ್ಳಿ ಆಭರಣ­ಗಳ ವ್ಯಾಪಾರ ನಡೆದು, 640 ಕೋಟಿ ರೂ. ವಹಿವಾಟು ನಡೆದಿತ್ತು. ಈ ಬಾರಿ ಹಿಂದಿಗಿಂತ ಹೆಚ್ಚು ವಹಿವಾಟು ನಡೆದಿದೆ .

ಎರಡು ದಿನಗಳಲ್ಲಿ ರಾಜ್ಯಾದ್ಯಂತ ಒಟ್ಟಾರೆ 2,795 ಕೆ.ಜಿ.ಗೂ ಅಕ ಚಿನ್ನ ಮತ್ತು 1,860 ಕೆ.ಜಿ.ಗೂ ಅಕ ಬೆಳ್ಳಿ ಬಿಕರಿಯಾಗಿದೆ. ಈ ಮೂಲಕ 796.25 ಕೋಟಿ ರೂ. ವಹಿವಾಟು ನಡೆದಿದೆ. ಶುಕ್ರವಾರ ಅಂದಾಜು 1,120 ಕೆ.ಜಿ. ಚಿನ್ನ ಹಾಗೂ 780 ಕೆ.ಜಿ. ಬೆಳ್ಳಿ ಮಾರಾಟವಾಗಿತ್ತು.
-ರಾಮಾಚಾರಿ, ಪ್ರಧಾನ ಕಾರ್ಯದರ್ಶಿ, ರಾಜ್ಯ ಆಭರಣ ವರ್ತಕರ ಒಕ್ಕೂಟ

ಟಾಪ್ ನ್ಯೂಸ್

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.