2030ರ ವೇಳೆಗೆ ವಿದ್ಯುತ್ ಕಾರುಗಳ ಕಾರುಬಾರು!
Team Udayavani, May 1, 2017, 10:28 AM IST
ಹೊಸದಿಲ್ಲಿ: 2030ರ ಹೊತ್ತಿಗೆ ಭಾರತದಲ್ಲಿ ಸಂಪೂರ್ಣವಾಗಿ ವಿದ್ಯುತ್ ಚಾಲಿತ ಕಾರುಗಳನ್ನೇ ಬಳಸಲು, ತೈಲದ ಮೇಲಿನ ಅವಲಂಬನೆಯನ್ನು ಕನಿಷ್ಠಕ್ಕೆ ತರುವ ಯೋಜನೆ ಇದೆ ಎಂದು ಕೇಂದ್ರ ಸರಕಾರ ಹೇಳಿದೆ.
ಒಂದು ವೇಳೆ ಕೇಂದ್ರದ ಈ ಉದ್ದೇಶ ಸಫಲವಾಗಿದ್ದೇ ಆದಲ್ಲಿ ಜಗತ್ತಿನ ಅತಿ ದೊಡ್ಡ ಆರ್ಥಿಕತೆಯೊಂದು ದೊಡ್ಡ ಪ್ರಮಾಣದಲ್ಲಿ ಹಸಿರು ಮನೆ ಅನಿಲ ಪರಿಣಾಮ ತಡೆಯಲು ಯತ್ನಿಸಿದಂತಾಗುತ್ತದೆ. ಉದ್ದೇಶಿತ ಯೋಜನೆ ಬಗ್ಗೆ ಕೈಗಾರಿಕಾ ಒಕ್ಕೂಟದ ವಾರ್ಷಿಕ ಸಭೆಯಲ್ಲಿ ಕೇಂದ್ರ ವಿದ್ಯುತ್ ಸಚಿವ ಪಿಯೂಶ್ ಗೋಯೆಲ್ ಮಾತನಾಡಿದ್ದಾರೆ. ಎಲ್ಇಡಿ ಬಲ್ಬ್ ನೀಡುವ ಉಜಾಲ ಯೋಜನೆಯಂತೆ ಪೆಟ್ರೋಲ್-ಡೀಸೆಲ್ ಕಾರುಗಳಿಗೆ ಸಂಪೂರ್ಣ ಟಾಟಾ ಹೇಳಿ ವಿದ್ಯುತ್, ಸೋಲಾರ್ ಚಾಲಿತ ವಾಹನಗಳನ್ನು ಬಳಸುವ ಯೋಜನೆ ತರ ಲಾಗುವುದು. ಈ ಬಗ್ಗೆ ಸರಕಾರ ದೊಡ್ಡ ಮಟ್ಟದಲ್ಲಿ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಜತೆಗೆ ಇನ್ನೆರಡು ಮೂರು ವರ್ಷದಲ್ಲಿ ವಿದ್ಯುತ್ ಚಾಲಿತ ವಾಹನ ಉದ್ಯಮ ಭಾರತದಲ್ಲಿ ನೆಲೆ ಕಂಡುಕೊಳ್ಳಲು ಮತ್ತು ಮಾರುಕಟ್ಟೆ ವಿಸ್ತರಣೆಗೆ ಸರಕಾರ ನೆರವು ನೀಡಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.