ಜಾಂಬ್ರಿ ಉತ್ಸವಕ್ಕೆ ಮುಸ್ಲಿಮರಿಂದ ಹೊರೆಕಾಣಿಕೆ
Team Udayavani, May 1, 2017, 12:31 PM IST
ಮುಳ್ಳೇರಿಯ: ನೆಟ್ಟಣಿಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ನಡೆಯುತ್ತಿರುವ ವಾರ್ಷಿಕ ಶ್ರೀ ಭೂತಬಲಿ ಉತ್ಸವ, ಅತಿರುದ್ರ ಮಹಾಯಾಗ ಮತ್ತು 12 ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಜಾಂಬ್ರಿ ಸ್ವಯಂ ಭೂ ಗುಹಾ ಪ್ರವೇಶೋತ್ಸವದ ಅಂಗವಾಗಿ ನೆಟ್ಟಣಿಗೆ ಕ್ಷೇತ್ರಕ್ಕೆ ಕಳೆದ 4 ದಿನಗಳಿಂದ ಭಕ್ತರು ಪ್ರವಾಹೋಪಾದಿಯಲ್ಲಿ ಹರಿದುಬರುತ್ತಿದ್ದಾರೆ.
ರವಿವಾರ ಸಂಜೆ ನೆಟ್ಟಣಿಗೆ ಕ್ಷೇತ್ರದ ಆಸುಪಾಸಿನ ಆರ್ಲಪದವು, ಪಡುಮಲೆ, ಕಾನಕ್ಕೋಡು, ಬಜ- ನೆಟ್ಟಣಿಗೆ, ಕಿನ್ನಿಂಗಾರು, ಕರೋಡಿ, ಪಳ್ಳಪ್ಪಾಡಿಯ 7 ಜಮಾ ಆತ್ ಸಮಿತಿಯವರು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಗಳೊಂದಿಗೆ ಆಗಮಿಸಿ ಸೌಹಾರ್ದಕ್ಕೆ ಹೊಸ ಭಾಷ್ಯ ಬರೆದರು. ಸಾವಿರಕ್ಕಿಂತಲೂ ಅಧಿಕ ಸಂಖ್ಯೆಯ ಮುಸ್ಲಿಂ ಬಾಂಧವರು ಈ ಸಂದರ್ಭ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.