ಕ್ಯಾಶ್ ವ್ಯಾನ್ ಲೂಟಿ: 4 ಪೊಲೀಸರು, 2 ಬ್ಯಾಂಕ್ ಅಧಿಕಾರಿಗಳ ಹತ್ಯೆ
Team Udayavani, May 1, 2017, 7:22 PM IST
ಶ್ರೀನಗರ : ಕಾಶ್ಮೀರದ ಕುಲಗಾಂವ್ ಜಿಲ್ಲೆಯಲ್ಲಿ ಬ್ಯಾಂಕ್ ಒಂದರ ಕ್ಯಾಶ್ ವ್ಯಾನ್ ಲೂಟಿ ಮಾಡಿದ ಉಗ್ರರು ನಾಲ್ವರು ಪೊಲೀಸರು ಹಾಗೂ ಇಬ್ಬರು ಬ್ಯಾಂಕ್ ಅಧಿಕಾರಿಗಳನ್ನು ಗುಂಡಿಕ್ಕಿ ಸಾಯಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬ್ಯಾಂಕಿನ ಕ್ಯಾಶ್ ವ್ಯಾನಿನಲ್ಲಿದ್ದ ನಾಲ್ವರು ಪೊಲೀಸರು ಹಾಗೂ ಇಬ್ಬರು ಬ್ಯಾಂಕ್ ಅಧಿಕಾರಿಗಳನ್ನು ವಾಹನದಿಂದ ಹೊರಗೆಳೆದು ಅವರನ್ನು ಗುಂಡಿಕ್ಕಿ ಕೊಂದರೆಂದು ದಕ್ಷಿಣ ಕಾಶ್ಮೀರ ಡಿಐಜಿ ಎಸ್ ಪಿ ಪಾಣಿ ಸುದ್ದಿಗಾರರಿಗೆ ತಿಳಿಸಿದರು.
ಘಟನೆಯ ಪೂರ್ತಿ ವಿವರಗಳು ಇನ್ನಷ್ಟೇ ಸಿಗಬೇಕಾಗಿದ್ದು ಅವುಗಳನ್ನು ಎದುರು ನೋಡಲಾಗುತ್ತಿದೆ ಎಂದು ಪಾಣಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.