ಹೈನುಗಾರಿಕೆಯಲ್ಲಿ ಸಾಧನೆ ಮಾಡಿದ ಗ್ರಾಮೀಣ ಮಹಿಳೆ

Team Udayavani, May 2, 2017, 3:01 PM IST

02-KRK-1.jpg

ತೆಕ್ಕಟ್ಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಭಾಗದ ಜನತೆಗೆ ನೌಕರಿ ಎನ್ನುವುದೇ ದೂರದ ಮಾತು. ಅದೇ ನೌಕರಿ ಹಿಡಿದು ಪಟ್ಟಣ ಪ್ರದೇಶದಲ್ಲಿ ಅಲೆದಾಡಿದರೂ ಕೈಗೆ ಕೆಲಸ ಸಿಗದೆ ನಿರುದ್ಯೋಗಕ್ಕೆ ಒಳಗಾಗುವ ಯುವ ಸಮುದಾಯಗಳಿಗೆ ಮಾದರಿಯಾಗಿ ಹೀಗೊಬ್ಬರು ಕುಂದಾಪುರ ತಾಲೂಕಿನ ಕೆದೂರು ತೆಂಕಬೆಟ್ಟಿನ  ಮಹಿಳೆ  ಸಾಧು  ಕುಲಾಲ್ತಿ ಎನ್ನುವವರು ಆಡು ಹಾಗೂ ದನ ಸಾಕಾಣಿಕೆಯ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಂಡು  ಹೈನುಗಾರಿಕೆಯಲ್ಲಿ  ವಿಶೇಷ ಸಾಧನೆ ಮೆರೆದಿದ್ದಾರೆ.

ಆಡು ಸಾಕಾಣಿಕೆಯ ಹಿಂದಿನ ರೋಚಕ ಕಥೆ 
ಭಾರತೀಯ ಕೃಷಿ ಕ್ಷೇತ್ರದಲ್ಲಿ  ಹೈನುಗಾರಿಕೆಯೇ ಹೆಚ್ಚು ಸುರಕ್ಷಿತ, ಸುಸ್ಥಿರ ಮತ್ತು ಲಾಭದಾಯಕ ಉದ್ಯಮವಾಗಿ ಬೆಳೆಯುತ್ತಿರುವಾಗ  ಸರಕಾರದ  ಯಾವುದೇ  ಯೋಜನೆಗಳ ಲಾಭ ಪಡೆಯದೆ  ಸುಮಾರು ಹನ್ನೆರಡು ವರ್ಷಗಳ ಹಿಂದೆಯೇ ಸಾಧು  ಕುಲಾಲ್ತಿ ಎನ್ನುವವರು  ತನ್ನ ತಾಯಿ  ದಿ| ರುಕ್ಕು ಕುಲಾಲ್ತಿ ಅನಾರೋಗ್ಯದಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಆಡಿನ ಹಾಲಿನ ಅನಿವಾರ್ಯತೆ ಎದುರಾದಾಗ ಒಂದು ಹೆಣ್ಣು ಆಡನ್ನು  ಖರೀದಿಸಿ ಸಾಕಿ ಅದರ ಹಾಲನ್ನು ತಾಯಿಗೆ ನೀಡಲು ಆರಂಭಿಸಿದರು. 

ಆಡಿನ ಜತೆಗೆ ಬದುಕುವುದು ಮತ್ತು ಅವುಗಳ ಕೆಲಸದ ಬಗ್ಗೆ ಪ್ರಥಮ ಮಾಹಿತಿಯನ್ನು ತಿಳಿದುಕೊಂಡ ಸಾಧು ಕುಲಾಲ್ತಿ ಅವರು ಆಡಿನ ತಳಿ ಅಭಿವೃದ್ಧಿಯ ವಿಚಾರದ ಬಗ್ಗೆ ಸಹೋದರಿ ಜಲಜಾ ಕುಲಾಲ್ತಿಯವರ ಸಹಕಾರದೊಂದಿಗೆ ಒಂದೇ ಹೆಣ್ಣು ಆಡಿನಿಂದ ಹೈನುಗಾರಿಕೆಯೆಡೆಗೆ ಆಸಕ್ತಿ ತಳೆದ ಇವರು ಸುಮಾರು ಹನ್ನೆರಡು ವರ್ಷಗಳಲ್ಲಿಯೇ ನೂರಾರು ಊರಿನ ತಳಿಯ ಆಡಿನ ಜತೆಗೆ  ಜೀವನ ನಿರ್ವಹಿಸುತ್ತಿದ್ದರು.  ನಿತ್ಯ ಅವುಗಳ ಆಹಾರಕ್ಕಾಗಿ ಅನ್ನ ಬೇಯಿಸಿದ ನೀರು ಹಾಗೂ ರಾಗಿಯ ಹುಡಿಯನ್ನು ನೀರಿನೊಂದಿಗೆ ಬೆರೆಸಿ ನೀಡಲಾಗುವುದು.

ಹೈನುಗಾರಿಕೆಯಿಂದಾಗಿ ಸ್ವಾವಲಂಬಿ ಮತ್ತು ಸ್ವಾಭಿಮಾನ ಬದುಕು ನಡೆಸಲು ಇದರಿಂದ ಸಾಧ್ಯವಾಗಿದೆ. ಅಲ್ಲದೆ  ಈ ಕಸುಬಿನ ಬಗ್ಗೆ  ಗೌರವವಿದೆ. ಪ್ರಸ್ತುತ 46 ಆಡುಗಳೊಂದಿಗೆ   ದಿನ ನಿತ್ಯ ಮೇವಿಗಾಗಿ ಹತ್ತಿರ ಸುತ್ತಮುತ್ತಲಿನ  ಪ್ರದೇಶಗಳಿಗೆ ಮೈಲಿಗಳ ದೂರ  ಗುಂಪಾಗಿ ಸಾಗುವಾಗ ಅವುಗಳೊಂದಿಗೆ ಕಳೆಯುವ  ಪ್ರತಿ ಕ್ಷಣಗಳು ಮನಸ್ಸಿಗೆ ಏನೋ ಆನಂದವನ್ನು ನೀಡುತ್ತದೆ .
 ಸಾಧು ಕುಲಾಲ್ತಿ 

ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

11

Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!

8

Hosur: ಕರೆಗಾಗಿ ಮರ, ಗುಡ್ಡ ಏರುವ ಪರಿಸ್ಥಿತಿ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.