ಶತಕ ಸಂಭ್ರಮಕ್ಕೆ ಕೇಕ್ ಕತ್ತರಿಸಿದ ವಾರ್ನರ್
Team Udayavani, May 3, 2017, 12:19 PM IST
ಹೊಸದಿಲ್ಲಿ: ಹತ್ತನೇ ಆವೃತ್ತಿ ಐಪಿಎಲ್‌ನಲ್ಲಿ ಸನ್‌ರೈಸರ್ ಹೈದರಾಬಾದ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಕೇವಲ 59 ಎಸೆತದಲ್ಲಿ ಸಿಡಿಲಬ್ಬರದ 126 ರನ್ ಸಿಡಿಸಿದ್ದರು. ಕೋಲ್ಕತಾ ನೈಟ್ ರೈಡರ್ ವಿರುದ್ಧ ರವಿವಾರ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ವೈಭವ ಮೆರೆದಿದ್ದರು.
ಈ ಪಂದ್ಯದಲ್ಲಿ ವಾರ್ನರ್ 10 ಬೌಂಡರಿ, 8 ಭರ್ಜರಿ ಸಿಕ್ಸರ್ ಬಾರಿಸಿದ್ದರು. ಹೈದರಾಬಾದ್ 48 ರನ್ ಜಯ ಸಾಧಿಸಿತ್ತು.
ಗೆಲುವಿನ ಬಳಿಕ ಹೈದರಾಬಾದ್ ತಂಡ ತಂಗಿದ್ದ ಹೊಟೇಲ್‌ನಲ್ಲಿ ವಾರ್ನರ್‌ಗೆ ಸಪ್ರೈಸ್ ಕೇಕ್ ನೀಡಲಾಯಿತು. ವಾರ್ನರ್ ಕೇಕ್ ಕತ್ತರಿಸಿ ತಂಡದ ಎಲ್ಲ ಆಟಗಾರರ ಜತೆಗೆ ಶತಕ ಸಂಭ್ರಮವನ್ನು ಆಚರಿಸಿದರು. ಇದನ್ನು ಹೈದರಾಬಾದ್ ತಂಡ ಅಧಿಕೃತ ಫೋಟೋ ಟ್ವೀಟರ್‌ನಲ್ಲಿ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.