14 ಲಕ್ಷ ಸಶಸ್ತ್ರ ಪಡೆ ಸಿಬಂದಿಗಳ ವೇತನ ಏರಿಸಿದ ಮೋದಿ ಸರಕಾರ

Team Udayavani, May 4, 2017, 11:21 AM IST

Indian Military-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಸರಕಾರ ಸಶಸ್ತ್ರ ಪಡೆಯ 14 ಲಕ್ಷ ಯೋಧರಿಗೆ ವೇತನ ಏರಿಕೆ ಮಾಡಿ ಅಧಿಸೂಚನೆಯನ್ನು ಹೊರಡಿಸಿದೆ. ಏಳನೇ ವೇತನ ಆಯೋಗವು ಜಾರಿಗೆ ಬಂದ  2016ರ ಜನವರಿ 1ರಿಂದಲೇ ಈ ವೇತನ ಏರಿಕೆಯು ಸಶಸ್ತ್ರ ಪಡೆ ಸಿಬಂದಿಗಳಿಗೆ ಸಿಗಲಿದೆ.

ಇದರೊಂದಿಗೆ ಮೋದಿ ಸರಕಾರ ಸಶಸ್ತ್ರ ಪಡೆಗಳ ಪ್ರಮುಖ ಬೇಡಿಕೆಯೊಂದನ್ನು ಪರಿಗಣಿಸಿದೆ. ಆ ಪ್ರಕಾರ ಅದು ಸೇನಾ ಸಿಬಂದಿಗಳಿಗೆ ಈ ಮೊದಲು ನೀಡುತ್ತಿದ್ದ ಅಶಕ್ತತೆ ಆಧಾರಿತ ಪಿಂಚಣಿಯನ್ನು ಮುಂದುವರಿಸಲು ನಿರ್ಧರಿಸಿದೆ ಮತ್ತು ಏಳನೇ ವೇತನ ಆಯೋಗವು ಶಿಫಾರಸು ಮಾಡಿದ್ದ ಹೊಸ ಯೋಜನೆಯನ್ನು ಕೈಗೊಳ್ಳದಿರಲು ನಿರ್ಧರಿಸಿದೆ. 

ಅಶಕ್ತತೆಯ ಪಿಂಚಣಿಯನ್ನು ಶೇಕಡಾವಾರು ನೆಲೆಯಲ್ಲಿ ನೀಡುವ ಈ ಹಿಂದಿನ ಕ್ರಮಕ್ಕೆ ಮರಳುವಂತೆ ಸಶಸ್ತ್ರ ಪಡೆಗಳು ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದವು. ಏಳನೇ ಕೇಂದ್ರ ವೇತನ ಆಯೋಗವು ಶಿಫಾರಸು ಮಾಡಿದ್ದ ಸ್ತರ ಆಧಾರಿತ ವ್ಯವಸ್ಥೆಯನ್ನು ನಿಲ್ಲಿಸುವಂತೆ ಆಗ್ರಹಿಸಿದ್ದವು. 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಿದ್ದ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಕೇಂದ್ರ ಸರಕಾರ ಸಶಸ್ತ್ರ ಪಡೆಗಳ ವೇತನ ಸಂರಚನೆಗೆ ಸಂಬಂಧಿಸಿದ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ತಾತ್ವಿಕವಾಗಿ ಒಪ್ಪಿದೆ. ಇದರಲ್ಲಿ  ಬ್ರಿಗೇಡಿಯರ್‌ ಮಟ್ಟದಿಂದ ಮುಂದಿನ ಹಂತಕ್ಕೆ ಭಡ್ತಿ ಪಡೆಯುವ ಯೋಧರಿಗೆ ವೇತನ ರಕ್ಷಣೆ ನೀಡುವುದು ಕೂಡ ಸೇರಿದೆ. 

ಈಗಿನ ವ್ಯವಸ್ಥೆಯಲ್ಲಿ ಕೆಲವೊಂದು ದೋಷಗಳು ಇವೆ. ಮೇಲ್ದರ್ಜೆಗೆ ಭಡ್ತಿ ಪಡೆಯುವ ಯೋಧರು ತಮ್ಮ ಮಿಲಿಟರಿ ಸೇವಾ ವೇತನವನ್ನು ಕಳೆದುಕೊಳ್ಳುವುದು ಕೂಡ ಇದರಲ್ಲಿ ಪ್ರಮುಖವಾಗಿದೆ. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.