ಶಿವಮೊಗ್ಗ: ಲಾರಿ-ಕಾರು ಢಿಕ್ಕಿ; ಏಳು ಸಾವು

Team Udayavani, May 5, 2017, 2:32 AM IST

Timber-Lorry-Accident-5-5.jpg

ಶಿವಮೊಗ್ಗ: ಇಲ್ಲಿಗೆ ಸಮೀಪದ ಮುದ್ದಿನಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿ-206ರಲ್ಲಿ ಬುಧವಾರ ರಾತ್ರಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಬಂದು ಗುದ್ದಿದ ಪರಿಣಾಮ ಕಾರಿನಲಿದ್ದ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ -ಸಾಗರ ರಸ್ತೆಯಲ್ಲಿ ನಗರದಿಂದ 12 ಕಿ. ಮೀ.ದೂರದ ತಾವರೆಕೊಪ್ಪ ಸಿಂಹಧಾಮದಿಂದ ಕೆಲವೇ ಮೀಟರ್‌ಗಳ ಅಂತರದಲ್ಲಿ ಈ ಅಪಘಾತ ಸಂಭವಿಸಿದೆ. ನೀಲಗಿರಿ ಮರದ ತುಂಡುಗಳನ್ನು (ನಾಟಾ) ಸಾಗಿಸುತ್ತಿದ್ದ ಲಾರಿಗೆ ಅತೀ ವೇಗವಾಗಿ ಬಂದ ಇನ್ನೋವಾ ಕಾರು ಹಿಂದಿನಿಂದ ಢಿಕ್ಕಿ ಹೊಡೆಯಿತು. 

ಬೆಂಗಳೂರಿನ ಜಾಲಹಳ್ಳಿ ನಿವಾಸಿ ಮಧು (25), ಆತನ ಸಹೋದರ ಪ್ರವೀಣ್‌ಕುಮಾರ್‌ (30), ಜಾಲಹಳ್ಳಿ ನಿವಾಸಿ, ಕಾರು ಚಾಲಕ ಶ್ರೀಧರ್‌ (25), ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಹೆಸ್ರಿ ಗ್ರಾಮದ ರಾಜಶೇಖರ್‌ (28), ಸೊರಬ ತಾಲೂಕು ಇಂಡುವಳ್ಳಿ ಗ್ರಾಮದ ರಾಘವೇಂದ್ರ (26), ಮಂಡ್ಯ ಜಿಲ್ಲೆಯ ಮಲ್ಲೇಶ್‌ (40), ಶಿವಮೊಗ್ಗ ತಾಲೂಕು ಸನ್ನಿವಾಸ ಗ್ರಾಮದ ಮಂಜುನಾಥ್‌ (27) ಅಪಘಾತದಲ್ಲಿ ಮೃತಪಟ್ಟವರು.

ಸ್ನೇಹಿತನ ಮದುವೆಗೆ ಹೊರಟಿದ್ದರು: ಸಾಗರದಲ್ಲಿ ನಡೆಯಲಿದ್ದ ಸ್ನೇಹಿತನ ಮದುವೆಯಲ್ಲಿ ಭಾಗವಹಿಸುವ ಸಲುವಾಗಿ ಬುಧವಾರ ಬೆಂಗಳೂರಿನಿಂದ ಇವರೆಲ್ಲ ಪ್ರಯಾಣ ಬೆಳೆಸಿದ್ದರು. ಮುದ್ದಿನಕೊಪ್ಪ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ನೇರವಾಗಿ ಹಿಂಬದಿಯಿಂದ ಲಾರಿಗೆ ಅಪ್ಪಳಿಸಿತು. ಢಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ನೀಲಗಿರಿ ಮರದ ದಿಮ್ಮಿಗಳು ಕಾರಿನೊಳಗೆ ನುಗ್ಗಿದವು. ಪರಿಣಾಮ ಎಲ್ಲರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿಯಲ್ಲಿದ್ದ ಮರದ ದಿಮ್ಮಿಗಳು ಕಾರಿಗೆ ಬಡಿದು ಕಾರಿನಲ್ಲಿದ್ದವರ ದೇಹಗಳು ಗುರುತಿಸಲಾಗದಷ್ಟು ಛಿದ್ರವಾಗಿವೆ. ಜೆಸಿಬಿ ಬಳಸಿ ಮೃತದೇಹಗಳನ್ನು ಹೊರತೆಗೆಯಲಾಯಿತು. ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಶಿವಮೊಗ್ಗದ ಸರಕಾರಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಟಾಪ್ ನ್ಯೂಸ್

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

4(2

Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್‌ಪಾಸ್‌

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.