ಫೇಸ್‌ಬುಕ್‌ನಲ್ಲಿ 3000 ಉದ್ಯೋಗ ಸೃಷ್ಟಿ;ಯಾವ ಕಾರಣಕ್ಕಾಗಿ ಗೊತ್ತಾ ?


Team Udayavani, May 5, 2017, 10:33 AM IST

Facebook-Share-Pricing.jpg

ನ್ಯೂಯಾರ್ಕ್‌: ಭೀಕರ ಹತ್ಯೆಗಳು ಮತ್ತು ಆತ್ಮಹತ್ಯೆಗಳಂತಹ ಹಿಂಸಾತ್ಮಕ ವಿಷಯಗಳ ವಿಡಿಯೋಗಳನ್ನು  ಅಳಿಸಿ ಹಾಕುವ ಸಲುವಾಗಿ  3000 ಮಂದಿ ಹೆಚ್ಚುವರಿ ಉದ್ಯೋಗಿಗಳನ್ನು ಹುಡುಕುತ್ತಿರುವುದಾಗಿ ಫೇಸ್‌ಬುಕ್‌ ಬುಧವಾರ ಹೇಳಿಕೊಂಡಿದೆ. 

ಸಾಮಾಜಿಕ ಮಾಧ್ಯಮದ ದೈತ್ಯ ಎನಿಸಿಕೊಂಡಿರುವ ಫೇಸ್‌ಬುಕ್‌ ವೇದಿಕೆಯನ್ನು ಹಿಂಸಾಚಾರ ಮತ್ತು ದ್ವೇಷದ ಚಟುವಟಿಕೆಯನ್ನು ಉತ್ತೇಜಿಸಲು ಅನುವು ಮಾಡಿಕೊಡುವ ಕುರಿತಾಗಿ ವ್ಯಾಪಕ ಟೀಕೆಗಳು ಕೇಳಿ ಬಂದ ಹಿನ್ನಲೆಯಲ್ಲಿ  ಫೇಸ್‌ಬುಕ್‌ ಈ ಕ್ರಮಕ್ಕೆ ಮುಂದಾಗಿದೆ.  

ನಾವು ಸುರಕ್ಷಿತ ಸಮುದಾಯವನ್ನು ನಿರ್ಮಿಸಲು ಪ್ರಯತ್ನಿಸುತ್ತಿದ್ದೇವೆ, ನಾವು ಶೀಘ್ರವಾಗಿ ಪ್ರತಿಕ್ರಿಯಿಸಬೇಕಾಗಿದೆ ಎಂದು ಫೇಸ್‌ಬುಕ್‌ ಮುಖ್ಯಸ್ಥ ಮಾರ್ಕ್‌ ಝುಕರ್‌ಬರ್ಗ್‌ ಅವರು ಟ್ವಿಟ್‌ ಮಾಡಿದ್ದಾರೆ. 

ಥಾಯ್‌ಲ್ಯಾಂಡ್‌ನ‌ 20 ರ ಹರೆಯದ ಯುವಕ ತನ್ನ ಪುತ್ರಿಯನ್ನು ಬರ್ಬರವಾಗಿ ಕೊಲ್ಲುವ ದೃಶ್ಯವನ್ನು ಫೇಸ್‌ಬುಕ್‌ ಲೈವ್‌ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ. ಈ ವಿಡಿಯೋ ವೈರಲ್‌ ಆದ ಬೆನ್ನಲ್ಲೆ  ಝುಕರ್‌ಬರ್ಗ್‌ ಈ ಟ್ವಿಟ್‌ ಮಾಡಿದ್ದಾರೆ.

ಬರ್ಬರ ಹತ್ಯೆಗಳು,ಭಯಾನಕ ದೃಶ್ಯಗಳು, ಲೈಂಗಿಕ ವಿಡಿಯೋಗಳು , ಅಶ್ಲೀಲ ದೃಶ್ಯಾವಳಿಗಳು , ಪ್ರಾಣಿ ಹಿಂಸೆಯಂತಹ ಸಾವಿರಾರು ವಿಡಿಯೋಗಳು ಈಗಾಗಲೇ ಫೇಸ್‌ಬುಕ್‌ನಲ್ಲಿ ಪ್ರಕಟಗೊಂಡಿವೆ. 

ಈಗಾಗಲೇ 4,500 ಮಂದಿ ಫೇಸ್‌ಬುಕ್‌ನಲ್ಲಿ ದುಡಿಯುತ್ತಿದ್ದು ಮುಂದಿನ ವರ್ಷ 3000 ಮಂದಿಯನ್ನು ಹೆಚ್ಚುವರಿಯಾಗಿ ಸೇರಿಸಿ ಇಂತಹ ವಿಡಿಯೋಗಳ ವಿರುದ್ಧ ಕಣ್ಣಿಡುತ್ತೇವೆ ಎಂದು ಝುಕರ್‌ಬರ್ಗ್‌ ತಿಳಿಸಿದ್ದಾರೆ.

 ಜಗತ್ತಿನಾಧ್ಯಂತ 200 ಕೋಟಿ ಜನರು ಫೇಸ್‌ಬುಕ್‌ ಖಾತೆಗಳನ್ನು ಹೊಂದಿದ್ದಾರೆ. 

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.