ಗೋವಾ ಬೀಚ್‌ನಲ್ಲಿ ಎಣ್ಣೆ, ಬಿಯರ್‌ ಸೇವಿಸಿದರೆ ಜೈಲು

Team Udayavani, May 5, 2017, 12:03 PM IST

Beach-5-5.jpg

ಪಣಜಿ: ಗೋವಾಕ್ಕೆ ಪ್ರವಾಸ ಮಾಡುವವರು ಈ ವಿಚಾರ ಗಮನಿಸಿ. ಇನ್ನು ಮುಂದೆ ಆ ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸಿದರೆ ಜೈಲು ಪಾಲಾಗಬೇಕಾಗುತ್ತದೆ! ಪ್ರವಾಸೋದ್ಯಮ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಜನಪ್ರತಿನಿಧಿಗಳ ಜತೆಗೆ ನಡೆಸಿದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ವಿಶೇಷವಾಗಿ ಬೀಚ್‌ಗಳಲ್ಲಿ ಬಿಯರ್‌ ಮತ್ತು ಮದ್ಯದ ಬಾಟಲಿಗಳ ಚೂರುಗಳಿಂದ ಕಾಲುಗಳಿಗೆ ಗಾಯಗಳಾಗುತ್ತಿರುವ ಹಿನ್ನೆಲೆಯಲ್ಲಿ ಅಸಂಖ್ಯಾತ ಪ್ರವಾಸಿಗರು, ಸ್ಥಳೀಯರಿಂದ  ಈ ಬಗ್ಗೆ ದೂರು ಸಲ್ಲಿಕೆಯಾಗಿತ್ತು. ಈಜುವಿಕೆಗೆ ನಿಗದಿಯಾಗಿರುವ ಸ್ಥಳಗಳಲ್ಲಿಯೂ ಸಮಸ್ಯೆ ಕಾಡುತ್ತಿತು. ದೂರಿತ್ತ ಹಿನ್ನೆಲೆಯಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.