ರೇಶನ್ ಕಾರ್ಡ್ಗೆ ಆಧಾರ್ ಜೋಡಣೆ; 14,000 ಕೋಟಿ ಉಳಿತಾಯ:ಪಾಸ್ವಾನ್
Team Udayavani, May 5, 2017, 3:27 PM IST
ಹೊಸದಿಲ್ಲಿ : ರೇಶನ್ ಕಾರ್ಡ್ಗಳಿಗೆ ಆಧಾರ್ ನಂಬರನ್ನು ಜೋಡಿಸುವ ಮೂಲಕ ಸರಕಾರ 14,000 ಕೋಟಿ ರೂ. ಉಳಿಸಿದೆ ಎಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.
ದೇಶದಲ್ಲೀಗ 18 ಕೋಟಿ ರೇಶನ್ ಕಾರ್ಡುಗಳನ್ನು ಆಧಾರ್ ಕಾರ್ಡ್ಗಳೊಂದಿಗೆ ಜೋಡಿಸಲಾಗಿದೆ. ಇದರಿಂದ ಬೋಗಸ್ ರೇಶನ್ ಕಾರ್ಡುಗಳನ್ನು ಕಿತ್ತೆಸೆಯಲಾಗಿದ್ದು ಆ ಮೂಲಕ ಸರಕಾರಕ್ಕೆ 14,000 ಕೋಟಿ ರೂ. ಉಳಿತಾಯವಾಗಿದೆ ಎಂದು ಕೇಂದ್ರ ಆಹಾರ ಸಚಿವರಾಗಿರುವ ಪಾಸ್ವಾನ್ ಇಲ್ಲಿ ನಡೆದ ಇಂಡಿಯಾ ಇಂಟಿಗ್ರೇಟೆಡ್ ಟ್ರಾನ್ಸ್ಪೊàರ್ಟ್ ಆ್ಯಂಡ್ ಲಾಜಿಸ್ಟಿಕ್ಸ್ ಶೃಂಗ ಸಭೆಯಲ್ಲಿ ಹೇಳಿದರು.
ಪಡಿತರ ಸೋರಿಕೆಯನ್ನು ತಡೆಗಟ್ಟಲು ಸರಕಾರ ಸಾರ್ವಜನಿಕ ಪಡಿತರ ವಿತರಣ ವ್ಯವಸ್ಥೆಯನ್ನು ಕಂಪ್ಯೂಟರೀಕರಿಸಲು ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಎಲ್ಲ ನ್ಯಾಯ ಬೆಲೆ ಅಂಗಡಿಗಳಲ್ಲಿ ಇಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಇಪಿಓಎಸ್) ಉಪಕರಣಗಳನ್ನು ಅಳವಡಿಸಲಿದೆ ಎಂದವರು ಹೇಳಿದರು. ದೇಶಾದ್ಯಂತ ಪ್ರಕೃತ 5.22 ಲಕ್ಷ ನ್ಯಾಯ ಬೆಲೆ ಅಂಗಡಿಗಳು ಇವೆ ಎಂದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.