“ಸ್ವಚ್ಛ ಭಾರತ’ ರಾಜಕೀಯ ಬೇಡ


Team Udayavani, May 7, 2017, 12:45 PM IST

mys3.jpg

ಮೈಸೂರು: ದೇಶದಲ್ಲಿ ಆರಂಭವಾಗಿರುವ ವಿಜಯ ಅಭಿಯಾನ ರಾಜ್ಯದಲ್ಲೂ ಮುಂದು ವರಿಯಲಿದೆ. ಆ ಮೂಲಕ ಕಾಂಗ್ರೆಸ್‌ ಮುಕ್ತ ಕರ್ನಾಟಕ ಮಾಡಲಾಗು ವುದು  ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್‌ ತಿಳಿಸಿದರು.

ನಗರದಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತ ನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದರೂ ಮೈಸೂರಿನಲ್ಲಿ ನಡೆಯು ತ್ತಿರುವ ಬಿಜೆಪಿ ಕಾರ್ಯಕಾರಿಣಿ ದೇಶ ಮತ್ತು ರಾಜ್ಯದ ಜನರ ಗಮನ ಸೆಳೆದಿದೆ. ಅಷ್ಟರ ಮಟ್ಟಿಗೆ ಸಿದ್ದರಾಮಯ್ಯ ಸರ್ಕಾರ ಜನ ಮಾನಸದಿಂದ ದೂರಾ ಗಿದೆ. ಇದು ರಾಜ್ಯದಲ್ಲಿ ಯಡಿಯೂರಪ್ಪನೇತೃತ್ವದ ಬಿಜೆಪಿ ಸರ್ಕಾರ ಬರುವ ವಾತಾವರಣವನ್ನು ಸೂಚಿಸು ತ್ತದೆ. ದೇಶದಲ್ಲಿ ಆರಂಭವಾಗಿ ರುವ ವಿಜಯ ಅಭಿಯಾನ ರಾಜ್ಯದಲ್ಲೂ ಮುಂದು ವರಿಯಲಿದೆ ಎಂದರು.

ತಿರುಗೇಟು: ಮೈಸೂರು ಮಹಾ ನಗರ ಪಾಲಿಕೆಗೆ ಸ್ವಚ್ಛನಗರಿ ಪ್ರಶಸ್ತಿಯ ಪ್ರಥಮ ಸ್ಥಾನ ಕೈತಪ್ಪಲು ಕೇಂದ್ರ ಸರ್ಕಾರ ಕಾರಣ ಎಂದು ಮೇಯರ್‌ ಆರೋಪ ಮಾಡಿರುವುದು ಸರಿಯಲ್ಲ, ನರೇಂದ್ರ ಮೋದಿ ಅವರ ಸರ್ಕಾರ ಸ್ವಚ್ಛ ಭಾರತ ಅಭಿಯಾನ ಕೈಗೊಂಡ ನಂತರ ಸತತ ಎರಡು ಬಾರಿ ಮೈಸೂರು ಮಹಾ ನಗರ ಪಾಲಿಕೆ ಸ್ವಚ್ಛನಗರಿ ಪ್ರಶಸ್ತಿಯ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಆಗ ಕೂಡ ಕೇಂದ್ರದಲ್ಲಿ ಮೋದಿ ಅವರ ಸರ್ಕಾರವಿತ್ತು ಎಂಬುದನ್ನು ಅರ್ಥ ಮಾಡಿ ಕೊಳ್ಳಬೇಕು. ಸ್ವಚ್ಛ ಭಾರತದ ವಿಷಯದಲ್ಲೂ ರಾಜಕಾರಣ ಮಾಡ ಬಾರದು ಎಂದು ತಿರುಗೇಟು ನೀಡಿದರು.

ಕರ್ನಾಟಕದ ಕಾಂಗ್ರೆಸ್‌ ಉಸ್ತುವಾರಿ ಯಾಗಿದ್ದ ದಿಗ್ವಿಜಯಸಿಂಗ್‌ ಅವರು ತೆಲಂಗಾಣ ಸರ್ಕಾರದ ಕುರಿತು ಮಾಡಿದ್ದ ವಿವಾದಿತ ಟ್ವಿಟ್‌ ಬಗ್ಗೆ ಕಾಂಗ್ರೆಸ್‌ನ ಯಾವೊಬ್ಬ ನಾಯಕರೂ ಈವರೆಗೆ ಬಾಯಿ ಬಿಟ್ಟಿಲ್ಲ. ಇದನ್ನು ಗಮನಿಸಿದರೆ ಕಾಂಗ್ರೆಸ್‌ ಪಕ್ಷದ ನಾಯಕರು ಪಾಕಿಸ್ಥಾನದ ಪರ ಇದ್ದಾರಾ ಎಂಬ ಸಂದೇಹಗಳು ಮೂಡುತ್ತವೆ ಎಂದರು.

ರಾಜ್ಯದಲ್ಲಿ ಸುಶಾಸನ ತರುವುದು ನಮ್ಮ ಮಂತ್ರವಾಗಬೇಕು. ಇದಕ್ಕಾಗಿ ಪಕ್ಷದ ಸಾಮರ್ಥ್ಯ, ತತ್ವ-ಸಿದ್ಧಾಂತ, ದೇಶದ ಭವಿಷ್ಯದಲ್ಲಿದೆ. ಹೀಗಾಗಿ 2018ರ ಚುನಾವಣೆ ಯಲ್ಲಿ 150 ವಿಧಾನಸಭೆ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದಲ್ಲದೆ, 2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳನ್ನೂ ಗೆಲ್ಲಿಸಿ ಮೋದಿ ಅವರ ಕೈ ಬಲಪಡಿಸ ಬೇಕಿದೆ ಎಂದರು.

ಟಾಪ್ ನ್ಯೂಸ್

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.