ಉ.ಕ.ದಲ್ಲಿ ಹೆಚ್ಚಿನ ಸ್ಥಾನ ಗೆಲುವಿಗೆ ಶ್ರಮಿಸಿ


Team Udayavani, May 7, 2017, 3:25 PM IST

hub4.jpg

ಹುಬ್ಬಳ್ಳಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಜೆಡಿಎಸ್‌ ಪಕ್ಷ ಅತೀ ಹೆಚ್ಚು ಸ್ಥಾನ ಗೆಲ್ಲಬೇಕಾಗಿದ್ದು, ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. 

ಇಲ್ಲಿನ ಜೆ.ಸಿ. ನಗರದ ಅಕ್ಕನ ಬಳಗದಲ್ಲಿ ಹು-ಧಾ ಮಹಾನಗರ ಜಿಲ್ಲಾ ಜೆಡಿಎಸ್‌ ಘಟಕದಿಂದ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಪಕ್ಷವನ್ನು ತಳಮಟ್ಟದಿಂದ ಕಟ್ಟುವ ಕೆಲಸವಾಗಬೇಕು. ಮುಂಬರುವ ಚುನಾವಣೆಯಲ್ಲಿ ಪಕ್ಷದ ಶಕ್ತಿ ಏನೆಂಬುದನ್ನು ತೋರಿಸಬೇಕು. 

ಅದಕ್ಕಾಗಿ ಕಾರ್ಯಕರ್ತರು ಒಗಟ್ಟಿನಿಂದ ಕೆಲಸ ನಿರ್ವಹಿಸಬೇಕು.  ಈಗಾಗಲೇ ರಾಜ್ಯದಲ್ಲಿ ಪಕ್ಷಕ್ಕೆ ಉತ್ತಮ ಅವಕಾಶವಿದ್ದು, ಸದುಪಯೋಗ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಬೇಕು. ಕಾರ್ಯಕರ್ತರು ಬೂತ್‌ ಮಟ್ಟದಿಂದ ಪಕ್ಷ ಸಂಘಟನೆಗೆ ಮುಂದಾಗಬೇಕು.

ವಾರ್ಡ್‌ಗಳಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ಆರಂಭಿಸುವ ಮೂಲಕ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧ್ಯಕ್ಷ ರಾಜಣ್ಣ ಕೊರವಿ ಮಾತನಾಡಿ, ಬಿಜೆಪಿ- ಕಾಂಗ್ರೆಸ್‌ ಒಂದು ನಾಣ್ಯದ ಎರಡು ಮುಖ. ಇದರಿಂದ ಜನರು ಬೇಸತ್ತಿದ್ದು, ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಉಳಿಗಾಲವಿಲ್ಲ.

ಈ ಬಾರಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್‌ನತ್ತ ಎಲ್ಲರ ಒಲವು ಇದೆ. ಪಕ್ಷ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಸಂದೇಹ ಇಲ್ಲ. ಆದ್ದರಿಂದ ಕಾರ್ಯಕರ್ತರು ಧೈರ್ಯದಿಂದ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಹೇಳಿದರು.

ಮಾಜಿ ಶಾಸಕ ಎಂ.ಎಸ್‌. ಅಕ್ಕಿ, ಮುಖಂಡರಾದ ಮುಜಾಹೀದ್‌ ಕಾಂಟ್ರ್ಯಾಕ್ಟರ್‌, ಗಂಗಾಧರ ಪಾಟೀಲ ಕುಲಕರ್ಣಿ, ಗುರುರಾಜ ಹುಣಸಿಮರದ, ಅಲ್ತಾಫ್ ಕಿತ್ತೂರ, ರಾಜು ಅಂಬೋರೆ, ಶ್ರೀಕಾಂತ ಜಮನಾಳ, ಫ‌ಮೀದಾ ಕಿಲ್ಲೆದಾರ, ಸುರೇಶ ಹಿರೇಮಠ, 

ಈಶ್ವರ ಸಾಣಿಕೊಪ್ಪ, ಇಶಾìದ ಭದ್ರಾಪುರ, ನಾಗರಾಜ ಪಾಟೀಲ, ದಮಯಂತಿ ಅಣ್ಣಿಗೇರಿ, ಗಂಗಾಧರ ಪೆರೂರ, ಕಿರಣ ಹಿರೇಮಠ, ಅಸ್ಲಂ ಗಾಂಜೇವಾಲೆಡ, ನವೀನ ಮುನಿಯಪ್ಪನವರ  ಇತರರಿದ್ದರು. ಶ್ರೀಕಾಂತ ಮಗಜಿಕೊಂಡಿ ಸ್ವಾಗತಿಸಿದರು. ನವೀದ ಮುಲ್ಲಾ ನಿರೂಪಿಸಿದರು. 

ಟಾಪ್ ನ್ಯೂಸ್

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.