ನೌಕರರ ಹಿತ ಕಾಯಲು ಸರ್ಕಾರ ಬದ್ಧ


Team Udayavani, May 7, 2017, 3:27 PM IST

hub5.jpg

ಧಾರವಾಡ: ಸರಕಾರಿ ನೌಕರರ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ರಾಜ್ಯದ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯ ನೀಡುವ ಮೂಲಕ ನೌಕರರಿಗೆ ಕಾಣಿಕೆ ಕೊಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. 

ನಗರದಲ್ಲಿ ಸರ್ಕಾರಿ ನೌಕರರ ರಾಜ್ಯ ಪರಿಷತ್‌ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು, ನೌಕರರು ಜಾತಿ-ಮತಗಳನ್ನು ಮರೆತು ಜನರ ಸೇವೆ ಮಾಡಬೇಕು. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ನಾವು ರಾಜ್ಯದ ನೌಕರರ ಹಿತ ಕಾಯುತ್ತೇವೆ ಎಂದರು. 

ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಮಾತನಾಡಿ, ವೇತನ ತಾರತಮ್ಯ ಬಗೆಹರಿಸಿಕೊಳ್ಳಲು ನೌಕರರ ಸಂಘಟನೆ ವೈಜ್ಞಾನಿಕ ವರದಿ ತಯಾರಿಸಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡರ ಮಾತನಾಡಿ, ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಆಯವ್ಯಯದಲ್ಲಿ ವೇತನ ಆಯೋಗ ಘೋಷಿಸಿದ್ದಾರೆ.

ಎರಡೂರು ದಿನಗಳಲ್ಲಿ ಆಯೋಗದ ಅಧ್ಯಕ್ಷರ ಆದೇಶ ಹೊರಬೀಳಲಿದ್ದು, ನೌಕರರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ಸರ್ಕಾರಿ ನೌಕರರ ಸಂಘದ ಪ್ರಯತ್ನದಿಂದಲೇ ವೇತನ ಆಯೋಗ ರಚನೆಯಾಗಿದ್ದು, ಶೇ.30 ಮಧ್ಯಂತರ ಪರಿಹಾರ ನೀಡಬೇಕೆಂಬುದು ಒತ್ತಾಯವಾಗಿದೆ.

ನೌಕರರಿಗೆ ಮಧ್ಯಂತರ ಪರಿಹಾರದ ಜೊತೆಗೆ ವೇತನ ಆಯೋಗದಲ್ಲಿ ಆಗಿರುವ ಎಲ್ಲಾ ನ್ಯೂನತೆಗಳನ್ನು ಈ ವೇತನ ಆಯೋಗದಲ್ಲಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಧಾರವಾಡ ಘಟಕಾಧ್ಯಕ್ಷ ಬಸವರಾಜ ಗುರಿಕಾರ ಮಾತನಾಡಿ,

ಬೇರೆ ರಾಜ್ಯಗಳ ವೇತನ ಭತ್ಯೆ ಹಾಗೂ ಕರ್ನಾಟಕ ರಾಜ್ಯಕ್ಕೆ ಇರುವ ವ್ಯತ್ಯಾಸಗಳ ಬಗ್ಗೆ ವಿವರಿಸಿ ರಾಜ್ಯದ ನೌಕರರ ಪರವಾಗಿ ವೈಜ್ಞಾನಿಕ ವರದಿ ಸಿದ್ಧಪಡಿಸಲು ತಯಾರಿ ನಡೆಸಿದ್ದೇವೆ ಎಂದರು. ಮಾಲತೇಶ ಅಣ್ಣಿಗೇರಿ ಪ್ರಾಸ್ತಾವಿಕ ಮಾತನಾಡಿದರು. ರಾಜ್ಯ ಕೋಶಾಧ್ಯಕ್ಷ ಯೋಗಾನಂದ, ಎಚ್‌.ಕೆ. ರಾಮು, ಎಸ್‌.ಕೆ. ರಾಮದುರ್ಗ, ರಾಜ್ಯ ಪರಿಷತ್‌ ಸದಸ್ಯ ಎಚ್‌.ಎಫ್‌. ಸಿದ್ಧನಗೌಡರ, ಚಂದ್ರಶೇಖರ ನುಗ್ಲಿ ಇದ್ದರು.

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.