ಮೇವು ಹಗರಣ: ಇಂದು ತೀರ್ಪು
Team Udayavani, May 8, 2017, 12:56 AM IST
ಹೊಸದಿಲ್ಲಿ: ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರ ತೀರ್ಪು ಪ್ರಕಟಿಸಲಿದೆ. ಈ ಸಂದರ್ಭದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ವಿರುದ್ಧದ ಆರೋಪಗಳನ್ನು ಕೈಬಿಡಬೇಕೇ ಬೇಡವೇ ಎಂಬ ಬಗ್ಗೆ ನ್ಯಾಯಾಲಯ ನಿರ್ಧರಿಸಲಿದೆ. ಕಳೆದ ತಿಂಗಳ 20ರಂದು ನಡೆದಿದ್ದ ವಿಚಾರಣೆ ವೇಳೆ ಕೋರ್ಟ್ ಸಿಬಿಐ ಮತ್ತು ಇತರ ವಾದಿ-ಪ್ರತಿ ವಾದಿಗಳಿಗೆ ತಮ್ಮ ಅಭಿಪ್ರಾಯಗಳನ್ನು ಲಿಖೀತವಾಗಿ ಸಲ್ಲಿಸಲು ಸೂಚಿಸಿ, ತೀರ್ಪು ಕಾಯ್ದಿರಿಸಿತ್ತು. ಜಾರ್ಖಂಡ್ ಅನ್ನೂ ಒಳಗೊಂಡಿದ್ದ ಹಿಂದಿನ ಬಿಹಾರದ ಚೈಬಾಸಾ ಜಿಲ್ಲಾ ಖಜಾನೆಯಿಂದ 950 ಕೋಟಿ ರೂ.ಗಳನ್ನು ವಿತ್‌ಡ್ರಾ ಆರೋಪದಡಿಯಲ್ಲಿ ಲಾಲೂ ವಿರುದ್ಧ ಕೇಸು ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.