ಇವಿಎಂಗಳ ವಿಧಿವಿಜ್ಞಾನ ಪರೀಕ್ಷೆಗೆ ಆದೇಶ
Team Udayavani, May 8, 2017, 1:11 AM IST
ಮುಂಬಯಿ: ವಿದ್ಯುನ್ಮಾನ ಮತಯಂತ್ರಗಳ ವಿಶ್ವಾಸಾರ್ಹತೆ ಬಗೆಗಿನ ಅನುಮಾನಗಳನ್ನು ಪರಿಹರಿಸಲು ಚುನಾವಣಾ ಆಯೋಗ ‘ಹ್ಯಾಕ್ ಸಕಾಲು’ ಹಾಕಿರುವ ಬೆನ್ನಲ್ಲೇ ಮಹಾರಾಷ್ಟ್ರದ ವಿಧಾನಸಭೆ ಕ್ಷೇತ್ರವೊಂದರ ಮತಯಂತ್ರಗಳ ವಿಧಿವಿಜ್ಞಾನ ಪರೀಕ್ಷೆಗೆ ಮುಂಬೈ ಹೈಕೋರ್ಟ್ ಆದೇಶಿಸಿದೆ. 2014ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆ ವೇಳೆ ಪರ್ವತಿ ಕ್ಷೇತ್ರದಿಂದ ಸ್ಪರ್ಧಿಸಿ ಕೇವಲ 52 ಮತಗಳ ಅಂತರದಿಂದ ಸೋಲುಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಚಾಜೆದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಚುನಾವಣೆ ವೇಳೆ ಮತದಾನ ಕೇಂದ್ರ ಅಥವಾ ಎಣಿಕೆ ಕೇಂದ್ರಗಳಲ್ಲಿ ಮತಯಂತ್ರಗಳನ್ನು ತಿರುಚಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಜತೆಗೆ 9 ಪ್ರಶ್ನೆಗಳನ್ನೂ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Badminton; ಸಯ್ಯದ್ ಮೋದಿ ಇಂಟರ್ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್ಫೈನಲಿಗೆ
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.