ಫೇಲ್ ಆದ್ರೆ ಮತ್ತದೇ ಕ್ಲಾಸ್; ಶಿಕ್ಷಣ ಸುಧಾರಣೆಯತ್ತ ಹೆಜ್ಜೆ
Team Udayavani, May 8, 2017, 2:38 AM IST
ಗುವಾಹಟಿ: ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ಅದೇ ತರಗತಿಯಲ್ಲಿ ಉಳಿಸುವುದು, ಎನ್‌ಸಿಇಆರ್‌ಟಿ ಪಠ್ಯಗಳನ್ನು ಅಪ್‌ಡೇಟ್ ಮಾಡುವುದು, ಎಲ್ಲ ವಿದ್ಯಾರ್ಥಿಗಳಿಗೂ 10ನೇ ತರಗತಿ ಪರೀಕ್ಷೆ ಕಡ್ಡಾಯಗೊಳಿಸುವುದು ಸೇರಿದಂತೆ ದೇಶದ ಶಾಲಾ ಶಿಕ್ಷಣದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ತರಲು ಕೇಂದ್ರ ನಿರ್ಧರಿಸಿದೆ.
ಗುವಾಹಟಿಯ ಕಾರ್ಯಕ್ರಮವೊಂದರಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರೇ ಈ ಕುರಿತು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ತೇರ್ಗಡೆ ಹೊಂದಲು 2 ಅವಕಾಶಗಳನ್ನು ನೀಡಲಾಗುತ್ತದೆ. ಮಾರ್ಚ್‌ನಲ್ಲಿ ನಡೆಯುವ ಪರೀಕ್ಷೆ ಮೊದಲನೆಯದಾದರೆ, ಜೂನ್‌ನಲ್ಲಿ ನಡೆಯುವುದು ಎರಡನೇ ಅವಕಾಶ. ಆದರೂ, ಫೇಲ್ ಆದರೆ, ವಿದ್ಯಾರ್ಥಿ ಮತ್ತೂಂದು ವರ್ಷ ಅದೇ ತರಗತಿಯಲ್ಲಿ ಕಲಿಯಬೇಕು. ಸದ್ಯದಲ್ಲೇ ಈ ಕುರಿತ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದಿದ್ದಾರೆ. ಪರೀಕ್ಷೆ ನಡೆಸದೇ ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಕಷ್ಟವಾಗುತ್ತಿದೆ ಎಂದು 25 ರಾಜ್ಯಗಳು ಅಭಿಪ್ರಾಯಪಟ್ಟಿದ್ದು, ರಾಜ್ಯಗಳ ಶಿಕ್ಷಣ ಸಚಿವರ ಸಭೆ ಕರೆದಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.