ಕಾರು ಮರಕ್ಕೆ ಢಿಕ್ಕಿ: ಪೊಲೀಸ್ ಅಧಿಕಾರಿ ಸಹಿತ ನಾಲ್ವರ ಸಾವು
Team Udayavani, May 8, 2017, 5:33 PM IST
ಗಿರಿಧ್, ಜಾರ್ಖಂಡ್ : ಇಂದು ನಸುಕಿನ ವೇಳೆ ಜಾರ್ಖಂಡ್ನ ಗಿರಿಧ್ ಜಿಲ್ಲೆಯ ಗಿರಿಧ್ – ಮಧುಪುರ ರಸ್ತೆಯಲ್ಲಿ ಝಲಕ್ದಿಹಾ ಎಂಬಲ್ಲಿಗೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಪೊಲೀಸ್ ಅಧಿಕಾರಿ ಸಹಿತ ನಾಲ್ವರು ಮೃತಪಟ್ಟು ಇತರ ಇಬ್ಬರು ಗಾಯಗೊಂಡಿದ್ದಾರೆ.
ನತದೃಷ್ಟರು ಪ್ರಯಾಣಿಸುತ್ತಿದ್ದ ಕಾರಿನ ಚಾಲಕನಿಗೆ ವಾಹನದ ಮೇಲೆ ನಿಯಂತ್ರಣ ತಪ್ಪಿದ ಕಾರಣ ಅದು ಮರಕ್ಕೆ ಢಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದವರು ದೇವಗಢ ಪತಾರ್ನಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಛೋಟ್ಕೀ ಕರಗ್ದಿಹಾಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿತು. ಮೃತ ಪೊಲೀಸ್ ಅಧಿಕಾರಿಯನ್ನು ಮಹೇಶ್ ಪ್ರಸಾದ್ ಎಂದು ಗುರುತಿಸಲಾಗಿದೆ. ಇವರು ಪಾಕೂರ್ ಜಿಲ್ಲೆಯ ಲಿಟ್ಟಿಪಾರಾ ಪೊಲೀಸ್ ಠಾಣೆಯಲ್ಲಿ ಪ್ರಭಾರಾಧಿಕಾರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Air India: ಕೈಕೊಟ್ಟ ಏರಿಂಡಿಯಾ ವಿಮಾನ: ಪ್ರಯಾಣಿಕರು 80 ಗಂಟೆಗಳಿಂದ ಅತಂತ್ರ!
Anandiben Patel: ವಿಮಾನ ಅನ್ವೇಷಿಸಿದ್ದು ರೈಟ್ ಸೋದರರಲ್ಲ, ಋಷಿ ಭಾರದ್ವಾಜ: ರಾಜ್ಯಪಾಲೆ
Manipur: ಖಾಲಿ ಶವಪೆಟ್ಟಿಗೆ ಹಿಡಿದು ನ್ಯಾಯಕ್ಕಾಗಿ ಪ್ರತಿಭಟನೆ
Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
MUST WATCH
ಹೊಸ ಸೇರ್ಪಡೆ
Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ
Air India: ಕೈಕೊಟ್ಟ ಏರಿಂಡಿಯಾ ವಿಮಾನ: ಪ್ರಯಾಣಿಕರು 80 ಗಂಟೆಗಳಿಂದ ಅತಂತ್ರ!
Anandiben Patel: ವಿಮಾನ ಅನ್ವೇಷಿಸಿದ್ದು ರೈಟ್ ಸೋದರರಲ್ಲ, ಋಷಿ ಭಾರದ್ವಾಜ: ರಾಜ್ಯಪಾಲೆ
bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್ ಸೈಕ್ಲೋನ್’ ಸ್ಫೋಟ!
Manipur: ಖಾಲಿ ಶವಪೆಟ್ಟಿಗೆ ಹಿಡಿದು ನ್ಯಾಯಕ್ಕಾಗಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.