ಬಾಕಿ ವೇತನ ಕೊಡಿ-ಪಿಎಫ್ ಸೌಲಭ್ಯ ಕಲ್ಪಿಸಿ


Team Udayavani, May 9, 2017, 1:00 PM IST

dvg5.jpg

ದಾವಣಗೆರೆ: ಜಿಲ್ಲೆಯ ವಸತಿ ನಿಲಯ ಕಾರ್ಮಿಕರಿಗೆ ಬಾಕಿ ಇರುವ ಹಲವಾರು ತಿಂಗಳ ವೇತನ ಪಾವತಿ ಮತ್ತು ಭವಿಷ್ಯನಿಧಿ ಸೌಲಭ್ಯಕ್ಕೆ ಒತ್ತಾಯಿಸಿ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ (ಎಐಯುಟಿಯುಸಿ) ನೇತೃತ್ವದಲ್ಲಿ ಹಾಸ್ಟೆಲ್‌ ಕಾರ್ಮಿಕರು ಸೋಮವಾರ ಜಿಲ್ಲಾ ಪಂಚಾಯತ್‌ ಎದುರು ಪ್ರತಿಭಟನೆ ನಡೆಸಿದ್ದಾರೆ. 

ಸಮಾಜ  ಕಲ್ಯಾಣ, ಬಿಸಿಎಂ, ಅಲ್ಪಸಂಖ್ಯಾತರ ಇಲಾಖೆ ಹಾಗೂ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಬರುವ ವಸತಿ ನಿಲಯ, ವಸತಿ ಶಾಲೆಯಲ್ಲಿ ಸರ್ಕಾರದಿಂದ ಮಂಜೂರಾಗಿಯೂ  ಖಾಲಿ ಇರುವ ಅಡುಗೆಯವರು, ಸಹಾಯಕರು, ಕಾವಲುಗಾರರಾಗಿ ಕೆಲಸ ಮಾಡುತ್ತಿರುವ ಜಿಲ್ಲೆಯ 800 ಜನರಿಗೆ ಕಳೆದ 8 ತಿಂಗಳನಿಂದ ವೇತನವನ್ನೇ ನೀಡಿಲ್ಲ.

ಸಮಾಜ  ಕಲ್ಯಾಣ ಇಲಾಖೆಯಿಂದ ಗುತ್ತಿಗೆ ಪಡೆದವರ ಬಗ್ಗೆ ಕಾರ್ಮಿಕರಿಗೆ ಗೊತ್ತೇ ಇಲ್ಲ. ಅಧಿಕಾರಿಗಳು ಇಲ್ಲ ಸಲ್ಲದ ನೆಪ ಹೇಳುತ್ತಿದ್ದಾರೆ. ವೇತನ ಇಲ್ಲದೆ ನೌಕರರು ಜೀವನ ನಡೆಸುವುದೇ ಕಷ್ಟವಾಗುತ್ತಿದೆ. ಹಾಗಾಗಿ ಸಂಬಂಧಿತರು ಕೂಡಲೇ ವೇತನದ ವ್ಯವಸ್ಥೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. 

ಗುತ್ತಿಗೆದಾರರು ಕನಿಷ್ಟ ವೇತನ ನೀಡುತ್ತಿಲ್ಲ. ಕಾರ್ಮಿಕ ಇಲಾಖೆಯವರು ಸಹ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಕಾರ್ಮಿಕರ ಭವಿಷ್ಯನಿಧಿಯಲ್ಲೂ ಕಾರ್ಮಿಕರನ್ನು ವಂಚಿಸಲಾಗುತ್ತಿದೆ. 2015-16 ಮತ್ತು 2016- 17ನೇ ಸಾಲಿನಲ್ಲಿ ಇಎಸ್‌ಐ, ಇಪಿಎಫ್‌ ಖಾತೆಗೆ ಹಣ ತುಂಬುವಲ್ಲಿ ಮೇಲ್ನೋಟಕ್ಕೆ ಅಕ್ರಮ ನಡೆದಂತೆ ಕಂಡು ಬರುತ್ತಿದೆ.

ಕಾರ್ಮಿಕರಿಗೆ ದೊರೆಯಲೇಬೇಕಾದ ಇಎಸ್‌ಐ, ಇಪಿಎಫ್‌ ಖಾತೆಗೆ ಸರಿಯಾಗಿ ಹಣ ಪಾವತಿಸುವ ಮೂಲಕ ಕಾರ್ಮಿಕರಿಗೆ ಅನುಕೂಲ ಮಾಡಿಕೊಡಬೇಕು. ವೇತನ ಚೀಟಿ, ರಜಾ ಸೌಲಭ್ಯ ಇತರೆ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಅಧ್ಯಕ್ಷ ಮಂಜುನಾಥ್‌ ಕೈದಾಳೆ, ಶಿವಾಜಿರಾವ್‌, ಸ್ವಾಮಿ ನಿಂಗಪ್ಪ, ಏಕಾಂತಪ್ಪ, ಮಂಗಳಮ್ಮ, ರೂಪಾ, ಸಿದ್ದಮ್ಮ, ನೂರ್‌, ಅರ್ಜುನ್‌, ಹಾಲೇಶ್‌, ಪ್ರಕಾಶ್‌, ಬಸವರಾಜ್‌, ಈಶ್ವರಪ್ಪ, ರವಿ ಇದ್ದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.