ಕೇಜ್ರಿ ಭ್ರಷ್ಟಾಚಾರ ಸಾಬೀತಾದರೆ ಆತನ ಪದಚ್ಯುತಿಗೆ ನಿರಶನ: ಹಜಾರೆ
Team Udayavani, May 9, 2017, 5:09 PM IST
ಮುಂಬಯಿ : ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ಸಾಬೀತಾದಲ್ಲಿ ಆತನ ಪದಚ್ಯುತಿಯನ್ನು ಆಗ್ರಹಿಸಿ ನಾನು ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇನೆ ಎಂದು ಕೇಜ್ರಿವಾಲ್ ಅವರ ಗುರು, ಭ್ರಷ್ಟಾಚಾರ ವಿರೋಧಿ ಆಂದೋಲನಕಾರ, ಖ್ಯಾತ ಸಮಾಜ ಸೇವಾ ಕಾರ್ಯಕರ್ತ ಅಣ್ಣಾ ಹಜಾರೆ ಗುಡುಗಿದ್ದಾರೆ.
ಈ ಮೊದಲು ಕೇಜ್ರಿವಾಲ್ ಸರಕಾರದ ಪದಚ್ಯುತ ಸಚಿವ ಕಪಿಲ್ ಮಿಶ್ರಾ ಅವರು ಕೇಜ್ರಿವಾಲ್ ಭ್ರಷ್ಟಾಚಾರದ ಬಗ್ಗೆ ಮಾಡಿದ ಆರೋಪದಿಂದ “ನಾನು ದುಃಖೀತನಾಗಿದ್ದೇನೆ’ ಎಂದಷ್ಟೇ ಹೇಳಿದ್ದ ಹಜಾರೆ ಅವರು, “ನಾಯಕತ್ವದಿಂದ ಕಿತ್ತೂಗೆಯಲ್ಪಟ್ಟ ಬಳಿಕವೇ ಕಪಿಲ್ ಮಿಶ್ರಾ ಅವರ ಕೇಜ್ರಿವಾಲ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವುದನ್ನು ಗಮನಿಸಬೇಕು’ ಎಂದು ಹೇಳಿದ್ದರು.
ಅನಂತರದಲ್ಲಿ ತಮ್ಮ ನಿಲುವನ್ನು ಬಿಗುಗೊಳಿಸಿದ ಹಜಾರೆ, “ಕೇಜ್ರಿವಾಲ್ ವಿರುದ್ಧದ ಆರೋಪಗಳ ಬಗ್ಗೆ ಕೂಲಂಕಷ ತನಿಖೆ ನಡೆಯಬೇಕು; ಒಂದೊಮ್ಮೆ ಆತ ಭ್ರಷ್ಟನೆಂದು ಸಾಬೀತಾದರೆ ಆತನ ಪದುಚ್ಯತಿಯನ್ನು ಆಗ್ರಹಿಸಿ ನಾನು ಜಂತರ್ ಮಂತರ್ನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇನೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.