ಭ್ರಷ್ಟರಿಗೆ ACB ಶಾಕ್:ನಾಲ್ವರು ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ
Team Udayavani, May 10, 2017, 9:11 AM IST
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ 4 ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ರಾಮನಗರ ತಹಶೀಲ್ದಾರ್ ರಘುಮೂರ್ತಿ ನಿವಾಸ ಹಾಗೂ ಕಚೇರಿ, ಕೆಪಿಟಿಸಿಎಲ್ ನಿರ್ದೇಶಕ ಎಚ್.ನಾಗೇಶ್ ಮನೆ, ಕಚೇರಿ ಮತ್ತು ಸಂಬಂಧಿಕರ ನಿವಾಸ ದ ಮೇಲೆ , ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀಕ್ಷಕ ರಾಮಕೃಷ್ಣ ರೆಡ್ಡಿ ನಿವಾಸದ ಮೇಲೆ ,ಬಿಬಿಎಂಪಿ ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ಡಾ.ಕೆ.ಸಿ ಯತೀಶ್ ಅವರ ನಾಗರಬಾವಿ 2 ನೇ ಹಂತದಲ್ಲಿರುವ ನಿವಾಸ ದ ಮೇಲೆ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
ಎಸಿಬಿ ಎಸ್ಪಿ ಗಿರೀಶ್ ಅವರ ನೇತೃತ್ವದಲ್ಲಿ 11 ತಂಡಗಳಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.