ಮಾತನಾಡಲು ಅವಕಾಶ ಕೊಡಿ: ಸತ್ಯಜಿತ್‌

Team Udayavani, May 10, 2017, 11:20 AM IST

SATYJITH.jpg

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್‌ ಯಾರಿಗೆ ಗೊತ್ತಿಲ್ಲ ಹೇಳಿ. ವಿಶಿಷ್ಟ ಅಭಿನಯದ ಜೊತೆಗೆ ತಮ್ಮ ಧ್ವನಿಯಿಂದಲೂ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ಸತ್ಯಜಿತ್‌ ಈಗ ತಮ್ಮಲ್ಲೇ ಡಬ್ಬಿಂಗ್‌ ಮಾಡಿಸಿ ಎಂದು ಚಿತ್ರತಂಡವೊಂದನ್ನು ಕೇಳಿಕೊಂಡಿದ್ದಾರೆ. ಅದು “ಬಣ್ಣ ಬಣ್ಣದ ಬದುಕು’.

ಈ ಚಿತ್ರದಲ್ಲಿ ಸತ್ಯಜಿತ್‌ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ಆದರೆ ನಿರ್ದೇಶಕರು ಸತ್ಯಜಿತ್‌ ಪಾತ್ರಕ್ಕೆ ಬೇರೆಯವರಿಂದ ಡಬ್ಬಿಂಗ್‌ ಮಾಡಿಸಿದ್ದಾರೆ. ಇದು ಸತ್ಯಜಿತ್‌ಗೆ ಬೇಸರ ತಂದಿದೆ. ಹಾಗಾಗಿ, ಪತ್ರಿಕಾಗೋಷ್ಠಿಯಲ್ಲಿ ನೇರವಾಗಿ ನಿರ್ದೇಶಕರಲ್ಲಿ ತನ್ನಲ್ಲೇ ಡಬ್ಬಿಂಗ್‌ ಮಾಡಿಸುವಂತೆ ಕೇಳಿಕೊಂಡರು.

“ಈ ಚಿತ್ರದಲ್ಲಿ ನನಗೆ ನಿರ್ದೇಶಕರು ಒಳ್ಳೆಯ ಪಾತ್ರ ಕೊಟ್ಟಿದ್ದಾರೆ. ನನ್ನ ಅನಾರೋಗ್ಯದ ಸಮಯದಲ್ಲಿ ನಿರ್ಮಾಪಕರು ಕೂಡಾ ಸಹಾಯ ಮಾಡಿದ್ದಾರೆ. ಆದರೆ, ನನ್ನ ಪಾತ್ರಕ್ಕೆ ಬೇರೆಯವರಿಂದ ಡಬ್ಬಿಂಗ್‌ ಮಾಡಿಸಿದ್ದಾರೆ. ನನ್ನ ಧ್ವನಿ ಕರ್ನಾಟಕದ ಜನತೆಗೆ ಚಿರಪರಿಚಿತ. ನಾನು ನಟಿಸಿ, ಬೇರೆಯವರಿಂದ ಧ್ವನಿ ಕೊಡಿಸಿದರೆ ಅದು ಸರಿ ಕಾಣೋದಿಲ್ಲ. ಎಷ್ಟೇ ಕಷ್ಟವಾದರೂ ನಾನೇ ಡಬ್ಬಿಂಗ್‌ ಮಾಡುತ್ತೇನೆ’ ಎಂದು ಕೇಳಿಕೊಂಡರು.

ಕೊನೆಗೆ ನಿರ್ದೇಶಕರು, ನಿರ್ಮಾಪಕರಲ್ಲಿ ಕೇಳಿ ಮತ್ತೆ ಸತ್ಯಜಿತ್‌ ಅವರಿಂದಲೇ ಡಬ್ಬಿಂಗ್‌ ಮಾಡಿಸುವ ಭರವಸೆ ನೀಡಿದ್ದಾರೆ. ತಾನು ಅನಾರೋಗ್ಯಕ್ಕೆ ಒಳಗಾಗಿದ್ದರೂ ಕಲಾವಿದರ ಸಂಘದಿಂದ ಯಾವುದೇ ಸಹಾಯಹಸ್ತ ಬಂದಿಲ್ಲ. ನಾನು ಇಷ್ಟು ವರ್ಷ ಚಿತ್ರರಂಗದಲ್ಲಿ ಸೇವೆಸಲ್ಲಿಸಿದ್ದರೂ ಕಲಾವಿದರ ಸಂಘ ಯಾವುದೇ ಸಹಾಯ ಹಸ್ತ ಚಾಚಿಲ್ಲವೆಂದು ಬೇಸರ ತೋಡಿಕೊಂಡರು.

ಟಾಪ್ ನ್ಯೂಸ್

5-aranthodu

Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ

4-road-mishap

Anandapura: ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

State records liquor sales worth Rs 408 crore in a single day

Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ

S.Korea: Plane skids on runway and hits wall: Watch video here

S.Korea: ರನ್‌ ವೇಯಲ್ಲಿ ಸ್ಕಿಡ್‌ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-aranthodu

Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ

4-road-mishap

Anandapura: ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

State records liquor sales worth Rs 408 crore in a single day

Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ

S.Korea: Plane skids on runway and hits wall: Watch video here

S.Korea: ರನ್‌ ವೇಯಲ್ಲಿ ಸ್ಕಿಡ್‌ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.