38 ಸಾವಿವ ಮಂದಿಗೆ ದಾಸೋಹ ಭಾಗ್ಯ


Team Udayavani, May 11, 2017, 10:50 AM IST

Dasoha-project.jpg

ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ತಿಂಗಳಿಂದ ಜಾರಿಗೆ ತರಲು ನಿರ್ಧರಿಸಿರುವ “ದಾಸೋಹ’ ಯೋಜನೆಯಿಂದ ಮಠ-ಮಾನ್ಯಗಳು ಸೇರಿದಂತೆ ರಾಜ್ಯದ 217 ಕಲ್ಯಾಣ ಸಂಸ್ಥೆಗಳ 38 ಸಾವಿರ ಜನರಿಗೆ ಪ್ರಯೋಜನ ಸಿಗಲಿದೆ.

ತುಮಕೂರಿನ ಸಿದ್ಧಗಾಂಗ ಮಠ, ಮಂಡ್ಯದ ಆದಿಚುಂಚನಗಿರಿ ಮಠ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಪುನರ್ವಸತಿ ಕೇಂದ್ರಗಳು, ರೀಮ್ಯಾಂಡ್‌ ಹೋಂಗಳು, ಕ್ರೈಸ್ತರು, ಮುಸ್ಲಿಮರು, ಹಿಂದುಳಿದ ವರ್ಗದವರು ನಡೆಸುತ್ತಿರುವ ಕಲ್ಯಾಣ ಸಂಸ್ಥೆಗಳು, ವಿವಿಧ ಸ್ವಯಂಸೇವಾ ಸಂಸ್ಥೆಗಳು ನಡೆಸುತ್ತಿರುವ ವಸತಿ ನಿಲಯ, ಪುನರ್ವಸತಿ ಕೇಂದ್ರಗಳ ಬೇಡಿಕೆ ಪಟ್ಟಿ ಆಹಾರ ಇಲಾಖೆ ಬಳಿ ಸಿದ್ಧಗೊಂಡಿದೆ.

ಆಹಾರ ಇಲಾಖೆ ಬಳಿ ಇರುವ ಪಟ್ಟಿಯಂತೆ ಸಿದ್ಧಗಂಗಾಮಠದ 7 ಸಾವಿರ ಹಾಗೂ ಆದಿಚುಂಚನಗಿರಿ ಮಠದ 3,600 ಫ‌ಲಾನುಭವಿಗಳು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 217 ಕಲ್ಯಾಣ ಸಂಸ್ಥೆಗಳ ಒಟ್ಟು 38,434 ಫ‌ಲಾನುಭವಿಗಳು “ದಾಸೋಹ’ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಒಬ್ಬರಿಗೆ ತಿಂಗಳಿಗೆ 15 ಕೆ.ಜಿಯಂತೆ ಮುಂದಿನ 6 ತಿಂಗಳಿಗೆ ಬೇಕಾಗುವಷ್ಟು ಅಕ್ಕಿಯನ್ನು ಮುಂದಿನ ತಿಂಗಳಿಂದ ರಾಜ್ಯ ಆಹಾರ ನಿಗಮದ ದಾಸ್ತಾನು ಮಳಿಗೆಗಳಿಂದ ನೇರವಾಗಿ ಆಯಾ ಕಲ್ಯಾಣ ಸಂಸ್ಥೆಗಳಿಗೆ ಸರಬರಾಜು ಮಾಡಲಾಗುತ್ತದೆ.

ಆಹಾರ ಭದ್ರತಾ ಕಾಯ್ದೆಯಂತೆ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪ್ರತಿ ತಿಂಗಳು 2.17 ಲಕ್ಷ ಮೆಟ್ರಿಕ್‌ ಟನ್‌ ಆಹಾರಧಾನ್ಯ ಬರುತ್ತದೆ. ಅದರಲ್ಲಿ ಶೇ.5ರಷ್ಟು ಅಂದರೆ ಅಂದಾಜು  ಆಹಾರಧಾನ್ಯವನ್ನು ಕಲ್ಯಾಣ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವಿದೆ. ಅದರಂತೆ 10,870 ಮೆಟ್ರಿಕ್‌ ಟನ್‌ ಅಕ್ಕಿಯನ್ನು ಕೆ.ಜಿ. 3ರೂ.ಗಳಂತೆ ಕಲ್ಯಾಣ ಸಂಸ್ಥೆಗಳಿಗೆ ನೀಡಲು ಅವಕಾಶವಿದೆ. 217 ಕಲ್ಯಾಣ ಸಂಸ್ಥೆಗಳ ಪಟ್ಟಿ ಇದ್ದರೂ, ಸಿದ್ಧಗಂಗಾಮಠ ಹಾಗೂ ಆದಿಚುಂಚನಗಿರಿ ಮಠ ಇಲ್ಲಿವರೆಗಿನ ಅತಿದೊಡ್ಡ ಫ‌ಲಾನಭುವಿ ಸಂಸ್ಥೆಗಳಾಗಿದ್ದವು. ಉಳಿದ ಕಲ್ಯಾಣ ಸಂಸ್ಥೆಗಳಿಂದ ಅಷ್ಟೊಂದು ಪ್ರಮಾಣದಲ್ಲಿ ಬೇಡಿಕೆ ಬರುತ್ತಿರಲಿಲ್ಲ. ಈಗ ದಾಸೋಹ ಯೋಜನೆಯಡಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಎಲ್ಲ ಸಂಸ್ಥೆಗಳಿಗೂ ಹೆಚ್ಚಿನ ಪ್ರಯೋಜನ ಆಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಟಾಪ್ ನ್ಯೂಸ್

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.