PU ರಿಸಲ್ಟ್: ಮಂಗಳೂರಿನ ಸೃಜನಾ, ಗಂಗೊಳ್ಳಿಯ ರಾಧಿಕ ರಾಜ್ಯಕ್ಕೆ ಫಸ್ಟ್
Team Udayavani, May 11, 2017, 4:15 PM IST
ಮಂಗಳೂರು/ಉಡುಪಿ: 2016-17ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಎಕ್ಸ್ ಫರ್ಟ್ ಕಾಲೇಜಿನ ಎನ್ ಸೃಜನಾ ಹಾಗೂ ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ರಾಧಿಕ ಪೈ ವಿಜ್ಞಾನ ವಿಭಾಗದಲ್ಲಿ 600ರಲ್ಲಿ 596 ಅಂಕಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲೂಕಿನ ಕೊಟ್ಟೂರು ಇಂದು ಪಿಯು ಕಾಲೇಜಿನ ಬಿ ಚೈತ್ರಾ ಕಲಾ ವಿಭಾಗದಲ್ಲಿ 600 ಅಂಕಗಳಲ್ಲಿ 589 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.