ರಿಯಾಜ್‌ಗೆ ಸಿಕ್ಕಿತು ಪಾಸ್‌ಪೋರ್ಟ್‌

Team Udayavani, May 12, 2017, 11:28 AM IST

_syed-riyaz.jpg

ಬೆಂಗಳೂರು: ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದ ಆರೋಪಿ ಸೈಯದ್‌ ರಿಯಾಜ್‌ಗೆ ಮೆಕ್ಕಾ – ಮದೀನಾ ಯಾತ್ರೆ ಕೈಗೊಳ್ಳುವ ಸಲುವಾಗಿ ನಿಗದಿತ ಅವಧಿಗೆ ಪಾಸ್‌ ಪೋರ್ಟ್‌ ನೀಡುವಂತೆ ಅಧೀನ ನ್ಯಾಯಾಲಯಕ್ಕೆ ಹೈಕೋರ್ಟ್‌ ಗುರುವಾರ ನಿರ್ದೇಶನ ನೀಡಿದೆ.

ಮೆಕ್ಕಾ-ಮದೀನಾ ಯಾತ್ರೆ ಕೈಗೊಳ್ಳುವ ಸಲುವಾಗಿ ಜಾಮೀನಿನ ಷರತ್ತು ಸಡಿಲಿಸಿ ನಿಗದಿತ ಅವಧಿಗೆ ಅಧೀನ ನ್ಯಾಯಾಲಯದಲ್ಲಿರುವ ಪಾಸ್‌ಪೋರ್ಟ್‌ ಕೊಡಿಸುವಂತೆ ಹೈಕೋರ್ಟ್‌ ಮೊರೆಹೋಗಿದ್ದ ಸೈಯದ್‌ ರಿಯಾಜ್‌ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಪೀಠ, ಹಲವು ಷರತ್ತುಗಳನ್ನು ವಿಧಿಸಿ ಅನುಮತಿ ನೀಡಿದೆ. . 

ಸೈಯದ್‌ ರಿಯಾಜ್‌ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಚ್‌.ಬಿ. ಪ್ರಭಾಕರ್‌ ಶಾಸಿ ಅವರಿದ್ದ  ಪೀಠ, ಈ ಹಿಂದೆ ಕೆಲವು ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿರುವ ಆರೋಪಿಗಳಿಗೆ ವಿದೇಶಕ್ಕೆ ತೆರಳಲು ಸುಪ್ರೀಂಕೋರ್ಟ್‌ ಅವಕಾಶ ನೀಡಿದೆ.

ಈ ಪ್ರಕರಣವನ್ನೂ ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದ್ದು,ಅರ್ಜಿದಾರ ರಿಯಾಜ್‌, ತಮ್ಮ  ತಾಯಿಯ ಸಂಕಲ್ಪದಂತೆ ಮೆಕ್ಕಾ-ಮದೀನಾ ಯಾತ್ರೆ ಕೈಗೊಳ್ಳುವ ಸಲುವಾಗಿ ಇಂದಿನಿಂದ ಜುಲೈ 31 ರವರೆಗೆ ನಿಗದಿತ ಅವಧಿಗೆ ಪಾಸ್‌ಪೋರ್ಟ್‌ ನೀಡುವಂತೆ ಅಧೀನ ನ್ಯಾಯಾಲಯಕ್ಕೆ ನಿರ್ದೇಶಿಸಿತು.

ಟಾಪ್ ನ್ಯೂಸ್

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Goa-iffai

IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.