ವಾರ್ಷಿಕ 60 ಸಾವಿರ ಕೋಟಿ ನಷ್ಟ


Team Udayavani, May 13, 2017, 11:44 AM IST

ramalingareddy.jpg

ಬೆಂಗಳೂರು: 2020ರ ವೇಳೆಗೆ ರಸ್ತೆ ಅಪಘಾತಗಳ ಪ್ರಮಾಣವನ್ನು ಶೇ. 50ಕ್ಕೆ ಇಳಿಸುವ ಗುರಿ ಹೊಂದಲಾಗಿದೆ. ಆದರೆ, ವರ್ಷದಿಂದ ವರ್ಷಕ್ಕೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ದೇಶಕ್ಕೆ ಪ್ರತಿ ವರ್ಷ 60 ಸಾವಿರ ಕೋಟಿ ರೂ. ನಷ್ಟ ಆಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬೇಸರ ವ್ಯಕ್ತಪಡಿಸಿದರು. 

ನಗರದಲ್ಲಿ ಶುಕ್ರವಾರ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌) ಹಾಗೂ  ಅಂಡರ್‌ರೈಟರ್ ಲ್ಯಾಬೊರೇಟರಿ ಸಂಸ್ಥೆ ಸಂಯುಕ್ತವಾಗಿ ಆಯೋಜಿಸಿದ್ದ “ಭಾರತದಲ್ಲಿ ರಸ್ತೆ ಸುರಕ್ಷತೆಯ ಅನುಕೂಲಗಳು; ಅನುಷ್ಠಾನ’ ಕುರಿತ ವಿಚಾರ ಸಂಕಿರಣದಲ್ಲಿ ಅಧ್ಯಯನ ವರದಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, “ರಸ್ತೆ ಸುರಕ್ಷತೆಗೆ ಹತ್ತುಹಲವು ಕಾನೂನು-ನಿಯಮ ಗಳನ್ನು ರೂಪಿಸಲಾಗಿದೆ.

ಆದರೆ, ಸಾರ್ವಜನಿಕರ ಸಹಕಾರವಿಲ್ಲದೆ ಅದನ್ನು ಅನುಷ್ಠಾನಗೊಳಿಸುವುದು ಕಷ್ಟ,’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಮಾಡಿ ಸಂಚಾರ ನಿಯಮ ಉಲ್ಲಂಘ ನೆಗೆ ಹೆಚ್ಚಿನ ದಂಡ ವಿಧಿಸಲು ಮುಂದಾಗಿದೆ. ಈ ತಿದ್ದುಪಡಿ ಕಾಯ್ದೆ ಸಂಸತ್‌ನಲ್ಲಿ ಮಂಡನೆಯಾಗಿದ್ದು, ಒಪ್ಪಿಗೆಯೂ ಸಿಕ್ಕಿದೆ. ರಾಜ್ಯಸಭೆಯಲ್ಲಿ ಒಪ್ಪಿಗೆ ಸಿಕ್ಕರೆ ಜಾರಿಗೆ ಬರಲಿದೆ ಎಂದರು.

ನಿಮ್ಹಾನ್ಸ್‌ ನಿರ್ದೇಶಕ ಪ್ರೊ.ಬಿ.ಎನ್‌. ಗಂಗಾ ಧರ್‌ ಮಾತನಾಡಿ, ಅಪಘಾತ ಪ್ರಕರಣಗಳಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ “ಕಾಂಪ್ರನ್ಸಿàವ್‌ ಟ್ರಾಮಾ ಕೇರ್‌’ ಆರಂಭಿಸಲು ನಿಮ್ಹಾನ್ಸ್‌ಗೆ ಬೆಂಗಳೂರು ಉತ್ತರದಲ್ಲಿ 30 ಎಕರೆ ಜಾಗ ನೀಡಿದೆ. ಶೀಘ್ರದಲ್ಲೇ ಟ್ರಾಮಾ ಕೇರ್‌ ಆರಂಭಿಸಲಾಗುವುದು ಎಂದರು. ಯುಎಲ್‌ ಸಂಸ್ಥೆಯ ಸಾರ್ವಜನಿಕ ಸುರಕ್ಷತೆ ವಿಭಾಗದ ಉಪಾಧ್ಯಕ್ಷ ಆರ್‌.ಎ. ವೆಂಕಟಾಚಲಂ, ನಿಮ್ಹಾನ್ಸ್‌ ಸಾರ್ವಜನಿಕ ಸ್ವಾಸ್ಥ್ಯ ಕೇಂದ್ರದ ಮುಖ್ಯಸ್ಥ ಡಾ.ಜಿ. ಗುರುರಾಜ್‌, ರಿಜಿಸ್ಟ್ರಾರ್‌ ಪ್ರೊ. ಶೇಖರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.