ಜಯಾ ಅಧಿಕೃತ ನಿವಾಸದಲ್ಲಿ ಈಗ ದೆವ್ವದ ಕಾಟ!

Team Udayavani, May 14, 2017, 11:06 AM IST

jaya.jpg

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವು ಅಸಹಜವೇ? ಅಮ್ಮ ಸಾವಿನ ನಂತರ ತಮಿಳುನಾಡು ರಾಜಕೀಯದಲ್ಲಾದ ಬದಲಾವಣೆ, ಜಯಾ ಆಪ್ತವಲಯ, ವಿರೋಧಿ ಬಣ ಎದುರಿಸಿದ, ಎದುರಿಸುತ್ತಿರುವ ಕಷ್ಟ, ಸಂಕಷ್ಟಗಳ ಹಿಂದೆ ಅಗೋಚರ ಶಕ್ತಿ ಕೆಲಸಮಾಡಿದೆಯಾ? ಜಯಲಲಿತಾ ವಾಸವಿದ್ದ ಪೊಯೆಸ್‌ ಗಾರ್ಡನ್‌ನಲ್ಲಿ ಕೇಳಿಬರುತ್ತಿರುವ “ಅಶರೀರ ಅಳು’ ಅಮ್ಮನ ಆತ್ಮದ್ದಾ? ಊಟಿಯ ಕೊಡನಾಡು ಎಸ್ಟೇಟ್‌ ದರೋಡೆ ಪ್ರಕರಣದ ಪ್ರಮುಖ ಆರೋಪಿಯೊಬ್ಬ ಅಪಘಾತದಲ್ಲಿ ಸತ್ತಿದ್ದು, ಮತ್ತೂಬ್ಬ ಗಾಯಗೊಂಡಿರುವುದು ಜಯಾ ಆತ್ಮದ ಸೇಡಾ? ಇತ್ತೀಚೆಗೆ ತಮಿಳುನಾಡು ಸಚಿವರೊಬ್ಬರ ಆಪ್ತ ನಿಗೂಢವಾಗಿ ಮೃತಪಟ್ಟಿರುವುದರ ಹಿಂದೆ ಅಮ್ಮನ “ಕೋಪೋದ್ರಿಕ್ತ ಭೂತ’ದ ಕೈವಾಡವಿದೆಯಾ? 

ಹೀಗೆ ಕೇಳುತ್ತಾ ಹೋದರೆ ಪ್ರಶ್ನೆಗಳೇ ಮುಗಿಯುವುದಿಲ್ಲ. ಹಾಗೇ ಸ್ಪಷ್ಟ ಉತ್ತರವೂ ಸಿಗುವುದಿಲ್ಲ. ನೀವು “ಆ್ಯಂಗ್ರಿ ಬರ್ಡ್ಸ್‌’ ಗೇಮ್‌ ಬಗ್ಗೆ ಕೇಳಿದ್ದೀರಿ. ಆದ್ರೆ “ಆ್ಯಂಗ್ರಿ ಗೋಸ್ಟ್‌’ ಬಗ್ಗೆ ಎಂದಾದರೂ ಕೇಳಿದ್ದೀರಾ? ಈ ಪ್ರಶ್ನೆ ಏಕೆಂದರೆ, ಪ್ರಸ್ತುತ ತಮಿಳುನಾಡಿನಾದ್ಯಂತ ಜಯಲಲಿತಾರ “ಆ್ಯಂಗ್ರಿ ಗೋಸ್ಟ್‌’, ಅಂದರೆ ಅಮ್ಮನ “ಕೋಪೋದ್ರಿಕ್ತ ಭೂತ’ದ ಕುರಿತ ಚರ್ಚೆ ತಾರಕಕ್ಕೇರಿದೆ. ಅಮ್ಮನ ಅಧಿಕೃತ ನಿವಾಸ ಪೊಯೆಸ್‌ ಗಾರ್ಡನ್‌ನಲ್ಲಿ ಕಳೆದ ಕೆಲ ವಾರಗಳಿಂದ ಯಾರೋ ಅಳುವ ಅಥವಾ ಕೂಗುವ ಸದ್ದು ಕೇಳಿಬರುತ್ತಿದೆ. ದಿನಕರನ್‌ ಕುಟುಂಬದ ಸ‌ದಸ್ಯರು ಕೂಡ ನಿರಂತರ 4 ದಿನ ರಾತ್ರಿ ಈ “ಅಶರೀರ ಅಳು’ ಕೇಳಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ “ಹಿಂದುಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ.
ಜಯಲಲಿತಾ ಅವರ ಸಾವಿನ ನಂತರ ಅವರ ಸಾವು ಅಸಹಜ ಎಂಬ ವದಂತಿ ಹಬ್ಬಿತ್ತು. “ಜಯಲಲಿತಾ ಅವರ ಕೆನ್ನೆ ಮೇಲೆ ಗಾಯಗಳಾಗಿದ್ದವು ಮತ್ತು ಅವರ ಕಾಲು ಮುರಿದಿತ್ತು,’ ಎಂದು ಕೆಲವರು ಆರೋಪಿಸಿದ್ದರು. ಇದಕ್ಕೆ ಪೂರಕವೆಂಬಂತೆ ಪನ್ನೀರ್‌ ಸೆಲ್ವಂ ಬಣ ಅಮ್ಮನ ಸಾವಿನ ತನಿಖೆಗೆ ಆಗ್ರಹಿಸಿತ್ತು. ನಂತರದ ಕ್ಷಿಪ್ರ ತಾಜಕೀಯ ಬೆಳವಣಿಗೆಯಲ್ಲಿ ಜಯಾ ಆಪೆ¤ ಶಶಿಕಲಾ ಪರಪ್ಪನ ಅಗ್ರಹಾರದ ಪಾಲಾಗಿದ್ದರು. ನಂತರ ದಿನಕರನ್‌ ಬಂಧನವಾಯಿತು.
ಈ ನಡುವೆ ಜಯಲಲಿತಾ ಅವರ ಕೊಡನಾಡು ಟೀ ಎಸ್ಟೇಟ್‌ ದರೋಡೆ ಯತ್ನ ನಡೆದು, ಸೆಕ್ಯೂರಿಟಿಯೊಬ್ಬ ಹತ್ಯೆಯಾಗಿ ಮತ್ತೂಬ್ಬ ಗಾಯಗೊಂಡಿದ್ದ. ಈ ಪ್ರಕರಣದಲ್ಲಿ ಕನಕರಾಜು ಮತ್ತು ಸಯಾನ್‌ ಎಂಬುವವರನ್ನು ಪ್ರಮುಖ ಆರೋಪಿಗಳಾಗಿ ಗುರುತಿಸಲಾಗಿತ್ತು. ಈ ಪೈಕಿ ಕನಕರಾಜು ಅಪಘಾತದಲ್ಲಿ ಮೃತಪಟ್ಟರೆ, ಅದೇ ದಿನ ನಡೆದ ಮತ್ತೂಂದು ಅಪಘಾತದಲ್ಲಿ ಸಯಾನ್‌ ಗಾಯಗೊಂಡಿದ್ದ.

ಭೂತದ ಕೂಗು!
ಜಯಲಲಿತಾ ಅವರ ಸಮಾಧಿ ಇರುವ ಮರೀನಾ ಬೀಚ್‌ನಲ್ಲಿ ಅಶರೀರ ಅಳು ಒಂದು ಕೇಳಿಬರುತ್ತಿದೆ. ಜಗತ್ತಿನ ಎರಡನೇ ಅತಿ ಉದ್ದದ ಬೀಚ್‌ನ ಅಲೆಗಳ ಶಬ್ದವನ್ನೂ ಮೀರಿ, ಯಾರೋ ಕೂಗುವ‌ ಶಬ್ದ ಕೇಳಿಬರುತ್ತಿದೆ. ಹೀಗೆ ಹೇಳುತ್ತಿರುವುದು ಸಮಾಧಿ ಕಾವಲಿಗಿರುವ ಸೆಕ್ಯುರಿಟಿಗಳು. “ಕೆಲ ವಾರಗಳಿಂದ ಈ ಸಮಾಧಿ ಸ್ಥಳದಲ್ಲಿ ಸುಮಾರು 20 ಭದ್ರತಾ ಸಿಬಂದಿ ಬದಲಾಗಿದ್ದಾರೆ. ಸಮಾಧಿ ಕಾವಲಿಗಿರಲು ಯಾರೊ ಬ್ಬರೂ ಸಿದ್ಧರಿಲ್ಲ. ಕೆಲವರು ಜ್ವರ ಬಂದು ಮನೆ ಸೇರಿ ದ್ದಾರೆ,’ ಎಂದು ಭದ್ರತಾ ಸಿಬಂದಿಯೊಬ್ಬರು ಹೇಳಿದ್ದಾರೆ. ಇನ್ನು ಪಯಸ್‌ ಗಾರ್ಡನ್‌ನ ಭದ್ರತಾ ಸಿಬಂದಿಗೂ ಕೆಲದ ವಾರಗಳಿಂದ ಅಳುವ ಹೆಣ್ಣಿನ ಧ್ವನಿ ಕೇಳುತ್ತಿದೆ!

ಟಾಪ್ ನ್ಯೂಸ್

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.