![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, May 14, 2017, 3:38 PM IST
ರೋಹಟಕ್:ಹರಿಯಾಣದ ರೋಹಟಕ್ ಜಿಲ್ಲೆಯಲ್ಲಿ ಮಹಿಳೆಯೋರ್ವರನ್ನು ಅಪಹರಿಸಿ ಏಳು ಮಂದಿ ಕಾಮುಕರು ಅತ್ಯಮಾನುಷವಾಗಿ ಅತ್ಯಾಚಾರಗೈದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಇನ್ನೊಂದು ಅತ್ಯಂತ ಆಘಾತಕಾರಿ ಪ್ರಕರಣ ವರದಿಯಾಗಿದೆ.
ಅತ್ಯಂತ ಕಳವಳಕಾರಿ ವಿದ್ಯಮಾನದಲ್ಲಿ ಮಲತಂದೆಯಿಂದ ಅತ್ಯಾಚಾರಕ್ಕೊಳಗಾದ 10 ವರ್ಷದ ಬಾಲಕಿಯೊಬ್ಬಳು ಇದೀಗ 5 ತಿಂಗಳ ಗರ್ಭಿಣಿಯಾಗಿದ್ದಾಳೆ.
ಬಿಹಾರದಿಂದ ಬಂದ ವಲಸೆ ಕಾರ್ಮಿಕರ ಬಾಲಕಿ ಅತ್ಯಾಚಾರಕ್ಕೀಡಾಗಿದ್ದು, ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದಾಗ ಗರ್ಭಿಣಿಯಾಗಿರುವುದು ಧೃಡಪಟ್ಟಿದೆ.
ಸಂತ್ರಸ್ತ ಬಾಲಕಿಯ ಮಲತಂದೆ ಕಳೆದ ಕೆಲವರ್ಷಗಳಿಂದ ಬೆದರಿಕೆ ಹಾಕಿ ಅತ್ಯಾಚಾರ ನಡೆಸುತ್ತಿದ್ದು, ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.